Tag: vittla
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು,ಬಂದೂಕು ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಆ.26ರಂದು ಶೋಧ ನಡೆಸಿದಾಗ ಅನೇಕ ವಸ್ತುಗಳನ್ನು ಮಹಜರು ನಡೆಸಿ...
ಪುರುಷರಕಟ್ಟೆ: ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ, ಆರೋಪಿಯ ಬಂಧನ
ಪುತ್ತೂರು: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.7ರಿಂದ ಸೆ.13ರ ಮದ್ಯದ ಅವಧಿಯಲ್ಲಿ ಬ್ಯಾಟರಿಗಳ...
ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ
ಮಂಗಳೂರು : ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ...
ಮೈಸೂರು : (ಸೆ.25) ಚುಟುಕು ಜಾಹ್ನವಿ ವಿ. ಸೀತಾಲಕ್ಷ್ಮಿವರ್ಮ ವಿರಚಿತ ಬಣ್ಣಬಣ್ಣದ ಬಿಂದಿಗಳು ಕೃತಿ...
ವಿಟ್ಲ: ಸೀತಾಲಕ್ಷ್ಮೀ ವರ್ಮ ವಿಟ್ಲ ಅರಮನೆ ಬರೆದ 'ಬಣ್ಣ ಬಣ್ಣದ ಬಿಂದಿಗಳು' ಕಾವ್ಯ ಕೃತಿಯ ಲೋಕಾಪಣೆ ಕಾರ್ಯಕ್ರಮ ಸಪ್ಟೆಂಬರ್ 25ರಂದು ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಡಾ.ಎಂ.ಜಿ.ಆರ್ ಅರಸು...
ಮೂಡಬಿದ್ರೆ: ಟ್ರೆಕ್ಕಿಂಗ್ ಗೆ ತೆರಳಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೂಡಬಿದ್ರೆ:ಮೂಡಬಿದ್ರೆ ತಾಲೂಕಿನ ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲಿನಲ್ಲಿ ಚಾರಣಕ್ಕೆ ಹೋದ ಯುವಕನೊಬ್ಬ ಅಕಾಲಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ನಿವಾಸಿ ಮನೋಜ್...
ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಸುಳ್ಯ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಮೃತದೇಹ ಕೃಷಿ ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಮೃತಪಟ್ಟವರು ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆ ಚನಿಯ ಅವರ ಪುತ್ರ ನಾರಾಯಣ (42) ಎಂದು ತಿಳಿದು ಬಂದಿದೆ.ಅವರು ಸೋಮವಾರ ರಾತ್ರಿ...
ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ಕುಂಡಂಗುಳಿ ಹಯರ್...
ಕಾಸರಗೋಡು: ಸ್ಕೂಟರ್ ವ್ಯಾನ್ ನಡುವೆ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ನಡುವೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಕಳಾಯಿಯ ಮುಹಮ್ಮದ್ ಸಾದಿಕ್...
ವಿಟ್ಲ: ಯಕ್ಷಭಾರತ ಸೇವಾ ಪ್ರತಿಷ್ಠಾನ ಮತ್ತು ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಸಾರ್ವಜನಿಕರಿಗೆ ಆಹಾರ...
ವಿಟ್ಲ: ಯಕ್ಷಭಾರತ ಸೇವಾ ಪ್ರತಿಷ್ಠಾನ ಮತ್ತು ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಅನ್ನಪೂರ್ಣ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ವಿಟ್ಲ ಶ್ರೀ ಭಗವತೀ ದೇವಸ್ಥಾನದ ಸಭಾಭವನದಲ್ಲಿ ನಡಯಿತು.
ಭಗವತೀ...
ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-2025ನೇ ಸಾಲಿನ ಮಹಾಸಭೆ
ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-2025ನೇ ಸಾಲಿನ ಮಹಾಸಭೆ ನಡೆಯಿತು.
ಸಭೆಯಲ್ಲಿ ಸಂಘದ ಅಧ್ಯಕ್ಷ ರೂಪೇಶ್ ರೈ ಅಳಿಕೆಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘ 2024-2025ನೇ ಸಾಲಿನಲ್ಲಿ 124.40 ಕೋಟಿ ವ್ಯವಹಾರವನ್ನು...
















