Tag: vittla
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಮೋದಿಯವರ 75ನೇ ಜನ್ಮದಿನದ ಹಿನ್ನಲೆ ವಿಶೇಷ...
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನ್ಮದಿನದ ಹಿನ್ನಲೆಯಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ...
ಕಂಕನಾಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಗೋ ಕಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ
ಕಂಕನಾಡಿ: ಮನೆಯ ಅಂಗಳದಿಂದ ಗೋ ಕಳ್ಳತನ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಅಡ್ಯಾರ್ ತಜಿಪೋಡಿ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಆರೋಪಿಗಳು ಮಂಗಳೂರು ಅಡ್ಯಾರ್ ಕಣ್ಣುರು ಗಾಣದಬೆಟ್ಟು ನಿವಾಸಿ ಶಾಬಾಜ್ ಅಹಮ್ಮದ್,...
ಆಲಂಕಾರು: ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ
ಆಲಂಕಾರು: ಓಮ್ನಿ ಕಾರೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಆಲಂಕಾರು ಸಮೀಪದ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಗ್ರಾಮದ ಕೆದ್ದೊಟ್ಟೆ ನಿವಾಸಿ ಕೆ.ಎಂ.ಶಿವಪ್ರಸಾದ್ ಎಂಬವರು ತನ್ನ ಒಮ್ನಿ ಕಾರಿನಲ್ಲಿ ಬೆಳಿಗ್ಗೆ ಮನೆಯಿಂದ ಮಕ್ಕಳನ್ನು ಕರೆದುಕೊಂಡು...
ಧರ್ಮಸ್ಥಳ ಪ್ರಕರಣ; ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.
ಸಾಕ್ಷಿ...
ಮೂಡಬಿದ್ರೆ: ಟ್ರೆಕ್ಕಿಂಗ್ಗೆ ತೆರಳಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್
ಕೊಪ್ಪಳ: ದಲಿತ ಮಹಿಳೆಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ...
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಿಂಹ ಮಾಸದ ಸಂಕ್ರಾಂತಿಯ ದಿನ ವಿಶೇಷ ಪೂಜೆಯು ವೇದ ಮೂರ್ತಿ ಪ್ರಸಾದ್ ಬನ್ನಿಂತಾಯರ ನೇತೃತ್ವದಲ್ಲಿ ನಡೆಯಿತು.
ಸಂದೇಶ್ ಶೆಟ್ಟಿ ಬಿಕ್ನಾಜೆ, ರವೀಶ್ ಶೆಟ್ಟಿ ಕರ್ಕಳ, ಶಶಿ ಭಟ್...
ವಿಟ್ಲ: ದ.ಕ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ
ವಿಟ್ಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ದ.ಕ, ಕ್ಷೇತ್ರ ಶಿಕ್ಷಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ ಆರ್ಎಂಎಸ್ಎ ವಿಟ್ಲ ಇದರ...
ಪ್ರಧಾನಿ ಮೋದಿಗೆ 75ರ ಸಂಭ್ರಮ – ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ ಧನ್ಯವಾದ...
ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆಯಲ್ಲಿ ಸೆ.17 ರಿಂದ 30 ದಿನಗಳ ಕಾಲ ಸಂಚಾರ ನಿಷೇಧ
ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ...
















