Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ; 53 ಅರ್ಜಿಗಳಲ್ಲಿ 25ಕ್ಕೆ ಅನುಮತಿ-ಯು.ಟಿ.ಖಾದ‌ರ್

ಮಂಗಳೂರು: ಕೆಂಪುಕಲ್ಲು ವಿಷಯದಲ್ಲಿ ಎದುರಾದ ಕಾನೂನಾತ್ಮಕ ತೊಡಕನ್ನು ಈಗಾಗಲೇ ಸರಿಪಡಿಸಿ ಸರಳೀಕರಣ ಮಾಡಿ ಸಚಿವ ಸಂಪುಟ ಹಾಗೂ ಮುಖ್ಯಮಂತ್ರಿಯವರ ಅನುಮತಿ ಪಡೆಯಲಾಗಿದೆ. ಸರಳೀಕರಣ ಮಾಡಿರುವ ಹೊಸ ನೀತಿ ಜಿಲ್ಲಾಡಳಿತದ ಮೂಲಕ ಅನುಷ್ಟಾನಗೊಳ್ಳಲಿದೆ ಎಂದು...

15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನ ಗುಜರಿಗೆ ಹಾಕಿ-ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ...

ಉಡುಪಿ: ಸ್ಕೂಟರ್‌ನಲ್ಲಿ ಅಕ್ರಮ ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

ಉಡುಪಿ: ಸ್ಕೂಟರ್‌ನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿಜಯ ನಗರ ನಿವಾಸಿ ಮಹಮ್ಮದ್ ಅರ್ಫಾನ್(26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಣಿಪಾಲದ...

ಪಾದಚಾರಿಗಳು, ವಾಹನಗಳಿಗೆ ಟ್ರಕ್‌ ಡಿಕ್ಕಿ; ಮೂವರು ಸಾವು, ಹಲವರಗೆ ಗಂಭೀರ ಗಾಯ

ಇಂದೋರ್‌: ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್‌ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಪಾನಮತ್ತ ಚಾಲಕನೊಬ್ಬ ಟ್ರಕ್‌ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ದೇಹಗಳು ಛಿದ್ರವಾಗಿ...

ಚುಟುಕು ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈರವರಿಗೆ ರಾಜ್ಯ ಸಾಹಿತ್ಯ ರತ್ನ ಪ್ರಶಸ್ತಿ

ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈರವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ, ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ವತಿಯಿಂದ ನಡೆದ...

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್‌ ಜಲಾವೃತ – ಇಬ್ಬರು ಕಣ್ಮರೆ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್‌ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ. ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ...

ಕೇಂದ್ರದ ಕಾಯ್ದೆ ಬಗ್ಗೆ ಮಧ್ಯಂತರ ತೀರ್ಪು; ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ...

ನವದೆಹಲಿ: ರಾಷ್ಟ್ರಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ವಕ್ಫ್‌ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ತೀರ್ಪು ಪ್ರಕಟಿಸಿದೆ. ಇಡೀ ಕಾಯ್ದೆಗೆ ತಡೆ ನೀಡಲು ಯಾವುದೇ ಕಾರಣಗಳಿಲ್ಲ ಎಂದು ಆ ಕುರಿತ ಮನವಿಯನ್ನು...

ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರಿನ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ....

ಕುಂದಾಪುರ: ಬೈಕ್ ಸ್ಕಿಡ್- ಸವಾರನಿಗೆ ಗಂಭೀರ ಗಾಯ

ಕುಂದಾಪುರ: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲ್ಲೂರು - ಜಾಲಾಡಿ ನಡುವಿನ ಎಂಬಾಕ್ ಮೆಂಟ್‌ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಅಂದಾಜು...

ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಶಿವಾಜಿನಗರ ಬೆಂಗಳೂರು ಇಮ್ರಾನ್‌ ಖಾನ್ (36) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ...
error: Content is protected !!