Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಭಾರತಕ್ಕೆ ಮಣಿದ ಪಾಕಿಸ್ತಾನ

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ ಹಲವು ಸಂಘಟನೆಗಳು ಕರೆ ನೀಡಿದ್ದರ ನಡುವೆ ನಡೆದ ಪಂದ್ಯದಲ್ಲಿ ಸೂರ್ಯಕುಮಾ‌ರ್ ಯಾದವ್ ನಾಯಕತ್ವದ ಭಾರತ ತಂಡವು 7...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ವಿಟ್ಲ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ವಿಟ್ಲ ವಲಯದ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷ...

ಕೆಲಿಂಜ: 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಉತ್ಸವ ಸಮಿತಿ ರಚನೆ

ಕೆಲಿಂಜ : ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ಇದರ ನೂತನ ಸಮಿತಿ ರಚನೆ ಇಂದು ಶ್ರೀ ನಿಕೇತನದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.ಸಮಿತಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ, ಪೆಲತಡ್ಕ, ಉಪಾಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ನಗ್ರಿಮೂಲೆ,...

ಉಪ್ಪಿನಂಗಡಿ: ಪೆಟ್ರೋಲ್‌ ಬಂಕ್‌ನಲ್ಲಿ ಏಣಿಗೆ ಕಾರು ಡಿಕ್ಕಿ

ಉಪ್ಪಿನಂಗಡಿ: ನೆಲ್ಯಾಡಿಯ ಎಚ್‌ಪಿ ಪೆಟ್ರೋಲ್‌ ಬಂಕ್‌ನಲ್ಲಿ ಏಣಿ ಹತ್ತಿ ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಏಣಿಗೆ ಕಾರು ಡಿಕ್ಕಿಯಾಗಿ ಕಾರ್ಮಿಕ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಗೊಂಡವರು ಬಜತ್ತೂರು ನಿವಾಸಿ ಹರ್ಷಿತ್ ಕುಮಾರ್ (27)...

ಮಾಣಿ: (ಸೆ.21) ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್‌ (ರಿ.) ವತಿಯಿಂದ ನವರಾತ್ರಿ...

ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್‌ (ರಿ.) ಮಾಣಿ ಇದರ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ "ದಸರಾ ಕ್ರೀಡಾಕೂಟ" ಸಾರ್ವಜನಿಕ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ಸೆ.21-9-2025ನೇ ಆದಿತ್ಯವಾರ...

ಬೈಂದೂರು: ಇಬ್ಬರು ಸ್ನೇಹಿತರ ನಡುವೆ ಗಲಾಟೆ; ಓರ್ವನ ಕೊಲೆಯಲ್ಲಿ ಅಂತ್ಯ

ಬೈಂದೂರು: ಮದ್ಯವ್ಯಸನಿಗಳಾದ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಬಿನೋ ಫಿಲಿಪ್ (45) ಕೊಲೆಯಾದ ಕಾರ್ಮಿಕ. ಉದಯ್...

ಪ್ರಮೋದಾ ದೇವಿ ಒಡೆಯರ್‌ಗೆ ದಸರಾಗೆ ಅಧಿಕೃತ ಆಹ್ವಾನ ನೀಡಿದ ಹೆಚ್‌.ಸಿ ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಅಧಿಕೃತ ಆಹ್ವಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ...

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತೆಲಂಗಾಣ : ಶಾಲಾ ವಿದ್ಯಾರ್ಥಿಯೋರ್ವ ಆಟದ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಜಯಂತ್ (15) ಎಂದು ಗುರುತಿಸಲಾಗಿದೆ. ಜಯಂತ್ ಹನುಮಕೊಂಡದ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಮೈದಾನದಲ್ಲಿ ಆಟವಾಡುತ್ತಿದ್ದ...

ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬೇರೆ ಯಾವ ಸಂಸ್ಥೆಯಲ್ಲೂ ಸಿಗದ ವಿಶೇಷ ಆಫರ್‍-ಸರ್ವೀಸ್‌ ಇದೀಗ...

ಅತೀ ಕಡಿಮೆ ಬೆಲೆಗೆ ಎಂಜಿನ್‌ ಆಯಿಲ್‌,ವಾಶ್ ಸಹಿತ ಉತ್ತಮ ಸರ್ವೀಸ್‌ ಲಭ್ಯ ವಾಹನ ಸವಾರರು ಇಂದೇ ಭೇಟಿ ನೀಡಿ ಪುತ್ತೂರು ಬೈಪಾಸ್ ಜಂಕ್ಷನ್ ನಲ್ಲಿರುವ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಸಂಸ್ಥೆ 'ತಿರುಮಲ ಹೋಂಡಾ'...

ಕುಟುಂಬ ರಾಜಕಾರಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ದೇಶದಲ್ಲಿ ಕುಟುಂಬ ರಾಜಕಾರಣ (Family Politics) ಎಷ್ಟು ಬೇರೂರಿದೆ ಎಂಬುದನ್ನ ವರದಿಯೊಂದು ಬಹಿರಂಗಪಡಿಸಿದೆ. ದೇಶದಲ್ಲಿ 21% ಸಂಸದರು, ಶಾಸಕರು ಕುಟುಂಬ ರಾಜಕಾರಣದ ಹಿನ್ನೆಲೆ ಹೊಂದಿದವರು ಎನ್ನಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್...
error: Content is protected !!