Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ...

ಅರಂತೋಡು: ರಬ್ಬರ್ ಸ್ಮೋಕ್ ಹೌಸ್‌ಗೆ ಆಕಸ್ಮಿಕ ಬೆಂಕಿ

ಅರಂತೋಡು: ರಬ್ಬರ್ ಸ್ಮೋಕ್ ಹೌಸ್‌ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು ಹೋದ ಘಟನೆ ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ನಡೆದಿದೆ. ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿನ ರಾಧಾಕೃಷ್ಣ ಎಂಬವರಿಗೆ ಸೇರಿದ ರಬ್ಬರ್ ಸ್ಮೋಕ್...

ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

ಆನೇಕಲ್‌: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ...

ಲಂಡನ್​​ನಲ್ಲಿ ವಲಸೆ ವಿರೋಧಿ ಪ್ರತಿಭಟನೆ; ಪೊಲೀಸರ ಮೇಲೆ ಹಲ್ಲೆ

ಲಂಡನ್: ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಲಂಡನ್‌ನಲ್ಲಿ ನಡೆದ ವಲಸೆ ವಿರೋಧಿ ಬೃಹತ್ ಪ್ರತಿಭಟನೆಯಲ್ಲಿ 1.10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಈ ಮೆರವಣಿಗೆ ಅಪಾಯಕಾರಿ ತಿರುವು ಪಡೆದಿದೆ. ಪ್ರತಿಭಟನಾಕಾರರು ಪೊಲೀಸ್...

ಕುಂದಾಪುರ: ಕಡವೆ ಹಾರಿ ಬೈಕ್‌ ಪಲ್ಟಿ; ಸವಾರ ಮೃತ್ಯು

ಕುಂದಾಪುರ: ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುತ್ತಿದ್ದ ವೇಳೆ ಬೈಕ್‌ ಮೇಲೆ ಕಡವೆ ಹಾರಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ...

ಹಬ್ಬ ,ಉತ್ಸವ, ಮೆರವಣಿಗೆಗಳಿಗೆ ಪೊಲೀಸ್‌ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀ‌ರ್ ಕುಮಾರ್ ರೆಡ್ಡಿ

ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್‌ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ 'ಶಬ್ದದ ಮಿತಿ' ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ...

ಕಾರ್ಕಳ: ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ

ಕಾರ್ಕಳ: ಸೂಪರ್‌ವೈಸ‌ರ್ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಸವದತ್ತಿಯ ಸುನಿಲ್ ರಮೇಶ್‌ ಲಮಾಣಿ (29) ಎಂದು ಗುರುತಿಸಲಾಗಿದೆ. ಆತನಿಂದ ಕದ್ದ ಚಿನ್ನದ ಸರವನ್ನು...

ಪುತ್ತೂರು: ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತ್ಯು

ಪುತ್ತೂರು: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಮೃತ ದುರ್ದೈವಿ.ಶಂಶುದ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ...

ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ 2 ಲಕ್ಷ ಪರಿಹಾರ...

ನವದೆಹಲಿ: ಹಾಸನ ತಾಲೂಕಿನ ಮೊಸಳೆಹಳ್ಳಿ ಸಮೀಪಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು,...

ಕಲ್ಲಡ್ಕ: ಬಂಟ್ವಾಳ ತಾಲೂಕು ಮಟ್ಟದ 14 ವರ್ಷದ ಒಳಗಿನ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟ

ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು...
error: Content is protected !!