Tag: vittla
ಮಂಗಳೂರು; ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ...
ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ...
ಮಂಗಳೂರು: ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಪ್ರಕರಣ; ಓರ್ವ ಆರೋಪಿಯ ಬಂಧನ
ಮಂಗಳೂರು: ಮಹಿಳೆಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಲೆ ಸ್ಕೂಟರ್ನಲ್ಲಿ ಬಂದ ಖದೀಮರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದು ಇದೀಗ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ರಾಶಿಕ್...
ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ; ಟ್ರಕ್ ಹರಿದು 8 ಮಂದಿ ಸ್ಥಳದಲ್ಲೇ ಸಾವು
ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 6 ಮಂದಿ ಮೃತಪಟ್ಟಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್...
ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಸ್ಕೂಟರ್ ಸವಾರ..!
ವಿಟ್ಲ ಪೊಲೀಸ್ ಠಾಣೆಗೆ ದೂರು
ವಿಟ್ಲ: ಯುವತಿರೋರ್ವಳು ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಅನುಚಿತ ವರ್ತನೆ ತೂರಿದ ಘಟನೆ ನಿನ್ನೆ ಸಂಜೆ ವಿಟ್ಲದಲ್ಲಿ ನಡೆದಿದೆ.ಈ ಬಗ್ಗೆ ಯುವತಿ ವಿಟ್ಲ ಪೊಲೀಸ್...
ಪ್ರಚೋದನಕಾರಿ ಪೋಸ್ಟ್ ಪ್ರಕರಣ: ಮಹೇಶ್ ವಿಕ್ರಂ ಹೆಗ್ಡೆ ಬಂಧನ
ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ...
ಸೆ.15ರಿಂದ ಮಂಗಳೂರು- ಸುಬ್ರಹ್ಮಣ್ಯ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಪ್ರಾರಂಭ
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು, ಸೆ.15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ.
ಮುಂಜಾನೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಸುಬ್ರಹ್ಮಣ್ಯ ರೋಡ್ ತಲುಪುವ ಪ್ಯಾಸೆಂಜರ್...
ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ: ಆರೋಪಿ ಬಂಧನ
ಮಂಗಳೂರು: ಉಳ್ಳಾಲ ತಾಲೂಕು ಬೆಳ್ಳ ಗ್ರಾಮ ವಾಸಿ ಶ್ರೀಮತಿ ರಹಮತ್ ಎಂಬವರು ತನ್ನ ಮಕ್ಕಳೊಂದಿಗೆ ಜು. 02 ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತನ್ನ ಮಕ್ಕಳೊಂದಿಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ...
ವಿಟ್ಲ: ಲಂಚ ಸ್ವೀಕಾರ-ಲೋಕಾಯುಕ್ತ ಧಾಳಿ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ಆದೇಶ ಸೆ.20ಕ್ಕೆ ಮುಂದೂಡಿಕೆ
ಸೆಪ್ಟೆಂಬರ್ 20 ರ ವರೆಗೂ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಜೈಲಿನಲ್ಲೇ
ವಿಟ್ಲ: ಲಂಚ ಸ್ವೀಕರಿಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಪರ...
ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿತ
ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮೊಗವಿರಪೇಟೆಯಲ್ಲಿ ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕನೋರ್ವ ಚೂರಿ ಇರಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಇರಿತಕ್ಕೊಳಗಾದ ಯುವತಿ ರಕ್ಷಿತಾ (24) ಎಂದು ತಿಳಿದು ಬಂದಿದೆ.ಆರೋಪಿ ಕಾರ್ತಿಕ್ ಪೂಜಾರಿ ಎಂದು...
ಮೂಡುಬಿದಿರೆ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿ ಬಂಧನ
ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ...
















