Tag: vittla
ಕನ್ನಡ ಚಿತ್ರರಂಗದಲ್ಲಿ ನಟಿಸಿದ್ದ ವ್ಯಕ್ತಿ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದ ಜಸ್ಟೀಸ್…!
ಒಂದೇ ದಿನದಲ್ಲಿ 550 ಕ್ಕಿಂತಲೂ ಹೆಚ್ಚು ಕೇಸ್ ವಿಚಾರಣೆ ಮಾಡಿ ದಾಖಲೆ ನಿರ್ಮಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಆಶ್ಚರ್ಯಕರ...
ಬೆಳ್ತಂಗಡಿ : ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ತೆರವಿಗೆ ಆದೇಶ
ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು,...
ಶಿಕ್ಷಕರ ದಿನದ ನೆಪದಲ್ಲಿ… ಹೀಗೊಂದು ಅವಲೋಕನ
ರಾಷ್ಟ್ರಪತಿಯಾಗುವುದು ದೊಡ್ಡ ಗೌರವ. ಆದರೆ ರಾಷ್ಟ್ರಪತಿಯಂತಹ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ ವ್ಯಕ್ತಿಯೊಬ್ಬರು ತಮ್ಮ ಬದುಕಿನ ಅತ್ಯಂತ ದೊಡ್ಡ ಗುರುತಾಗಿ ‘ಶಿಕ್ಷಕ’ನನ್ನೇ ಉಳಿಸಿಕೊಂಡರೆ? ಹೌದು… ಅದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬದುಕಿನ ವೈಶಿಷ್ಟ್ಯ.
ತತ್ವಜ್ಞಾನಿ,...
ವಿಟ್ಲ: ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ. ಅವರಿಗೆ ದ.ಕ.ಜಿಲ್ಲಾ ಉತ್ತಮ...
ಮಂಗಳೂರು: ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ)ರು ಇಂದು ಪ್ರಕಟಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಹಿರಿಯ ಪ್ರಾಥಮಿಕ...
ಸೆ.5 ಮೊಸರುಕುಡಿಕೆ ಹಿನ್ನೆಲೆ : ಮಂಗಳೂರಿನ ಹಲವೆಡೆ ಸಂಚಾರ ಬದಲಾವಣೆ- ಪರ್ಯಾಯ ಮಾರ್ಗ ಬಳಕೆಗೆ...
ಮಂಗಳೂರು: ಸೆ.5 ರಂದು ಮಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಂಜೆ 5:00 ಗಂಟೆಯಿಂದ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರ...
ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಇದರ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ...
ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.
ವಿಟ್ಲ ಕೆಎಸ್ ಆರ್ ಟಿಸಿ ಬಸ್ಸು ನಿಲ್ದಾಣದಿಂದ ಹೊರಟ ಭವ್ಯ ಶೋಭಾಯಾತ್ರೆಯನ್ನು ವಿಟ್ಲದ ಸ್ವರ್ಣೋದ್ಯಮಿ ಪುರಂದರ...
ನೆಲ್ಯಾಡಿ: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಯತ್ನ – ಇಬ್ಬರು ಆರೋಪಿಗಳ ಬಂಧನ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ....
(ಸೆ.5) ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ...
ವಿಟ್ಲ ಅಕ್ಷಯ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.5 ಶನಿವಾರದಂದು ಪೂರ್ವಾಹ್ನ 11ಗಂಟೆಗೆ ಅಧ್ಯಕ್ಷರಾದ ಶ್ರೀ ಕೆ. ಮೋನಪ್ಪ ಗೌಡ ಶಿವಾಜಿನಗರ ಇವರ ಅಧ್ಯಕ್ಷತೆಯಲ್ಲಿ " ಅಕ್ಷಯ"...
ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ...
ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ರವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುತ ಕೇಂದ್ರದಲ್ಲಿ ಮಕ್ಕಳೊಂದಿಗೆ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡರು.
ಈ...
ಶ್ರೀಕೃಷ್ಣ ಜನ್ಮಾಷ್ಟಮಿ: ಮನದ ಮಥುರೆಯಲ್ಲಿ ಕೃಷ್ಣೋದಯ
ಭಾರತೀಯ ಹಬ್ಬಗಳ ವೈಶಿಷ್ಟ್ಯವೇ ಇದು - ಅವು ಹಾಗೆಯೇ ಯಾವುದೋ ಒಂದು ದಿನವಾಗಿ, ಆಚರಣೆಯಾಗಿ ಬಂದು ಹೋಗುವುದಿಲ್ಲ. ಅವು ಕಥೆಯೊಂದನ್ನು ಹೊತ್ತು ಬರುತ್ತವೆ; ಆ ಕಥೆಯೊಳಗೆ ಕಾಲವನ್ನು ಮೀರಿದ ಒಂದು ಸತ್ಯವನ್ನು ಬಚ್ಚಿಟ್ಟಿರುತ್ತವೆ....
















