Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಮೂಡಬಿದಿರೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ; ಆರೋಪಿ ಅರೆಸ್ಟ್‌

ಮೂಡಬಿದಿರೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೋಟೋಗ್ರಾಫರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಉಪ್ಪಿನಂಗಡಿ ಬೆದೋಡಿಯ ನಿವಾಸಿ, ಮೂಡಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್...

ಉಡುಪಿ: ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಗುರುವಾರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸಾಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ...

ಕಾಸರಗೋಡು: ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್ ಅಪಘಾತ; ಇಬ್ಬರು ಕಾರ್ಮಿಕರು ಮೃತ್ಯು..!

ಕಾಸರಗೋಡು: ಮೊಗ್ರಾಲ್ ಪುತ್ತೂರಿನಲ್ಲಿ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯದ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕೋಝಿಕ್ಕೋಡ್‌ನ ವಡಗರದ ಅಕ್ಷಯ್ (30) ಮತ್ತು...

ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ; ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ...

ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶ

ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ,...

ಧರ್ಮಸ್ಥಳದಲ್ಲಿ ನಡೆದ 4 ಅಸಹಜ ಸಾವುಗಳ ಬಗ್ಗೆ ಅನುಮಾನ-ಎಸ್.ಐ.ಟಿ.ಗೆ ದೂರು ನೀಡಿದ ಮಹೇಶ್ ಶೆಟ್ಟಿ...

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2006ರಿಂದ 2010ರ ನಡುವಲ್ಲಿ ನಡೆದ ನಾಲ್ಕು ಸಾವುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ,ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಸ್.ಐ.ಟಿ ಗೆ ದೂರು ನೀಡಿದ್ದಾರೆ. 28-02-2006, 13-04-2006, 03-08-2007 2 28-09-2010 ರಲ್ಲಿ...

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದೌಪದಿ ಮುರ್ಮು...

ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೇರ್ಪಡ ಎಂಬಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಕೇರ್ಪಡ ನಿವಾಸಿ ಸುಜಯ್ (28) ನೇಣು ಬಿಗಿದು...

ಮಂಗಳೂರು: ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಪ್ರಕರಣ;  ತಲೆಮರೆಸಿಕೊಂಡಿದ್ದ  ನಿಯಾಜ್ ಬಂಧನ

ಮಂಗಳೂರು :ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ...

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಈ...
error: Content is protected !!