Tag: vittla
ವಿಟ್ಲ ಸುತ್ತಮುತ್ತ ಗೋಕಳ್ಳರ ಹಾವಳಿ; ಮೇಯಲು ಬಿಟ್ಟಿದ್ದ 2 ಹೋರಿಗಳು ಕಾಣೆ
ಹೋರಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಾರಸುದಾರರಿಂದ ಠಾಣೆಗೆ ದೂರು
ಮಂಗಳಪದವು: ವ್ಯಕ್ತಿಯೋರ್ವರ ಮನೆಯಲ್ಲಿದ್ದ ರಾಮ ಮತ್ತು ಕೃಷ್ಣ ಎಂಬ (ಸುಮಾರು 1 ವರ್ಷ 3 ತಿಂಗಳು) ಹೋರಿಗಳು ಮೇಯಲು ಬಿಟ್ಟ ನಂತರ...
ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ
ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ...
(ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು 11-9-2025ನೇ ಗುರುವಾರದಂದು ಪೂರ್ವಾಹ್ನ 11:00ಕ್ಕೆ ವಿಟ್ಲದ ಶಾಂತಿನಗರದಲ್ಲಿರುವ "ಅಕ್ಷಯ ಸಮುದಾಯ ಭವನ"ದಲ್ಲಿ ಬ್ಯಾಂಕ್ನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ರವರ ಅಧ್ಯಕ್ಷತೆಯಲ್ಲಿ...
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ
ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೆಂಗಳೂರಿನ...
(ಸೆ.9) ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.9-9-2025ನೇ ಮಂಗಳವಾರ ಬೆಳಿಗ್ಗೆ 10:30ಕ್ಕೆ ಅಧ್ಯಕ್ಷ ಸುಧಾಕರ್ ಶೆಟ್ಟಿ ಬೀಡಿನಮಜಲು ಇವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ’ಶತಾಮೃತ’ದಲ್ಲಿ ನಡೆಯಲಿದೆ.
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಸುಜಾತಾ ಪಿ. ರೈ ಕಲ್ಲಡ್ಕ, ಉಪಾಧ್ಯಕ್ಷರಾಗಿ ಜ್ಯೋತಿ ಎನ್. ಹೆಗ್ಡೆ ಮಾಣಿ
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.
ಮಹಿಳಾ ವಿಭಾಗದ ನೂತನ...
ಮಂಗಳೂರು: ಮಾರಕಾಸ್ತ್ರ ಹಿಡಿದು ದರೋಡೆಗೆ ಬಂದ ಇಬ್ಬರು ದುಷ್ಕರ್ಮಿಗಳು; ವೀಡಿಯೋ ವೈರಲ್
ಮಂಗಳೂರು: ಸುರತ್ಕಲ್ ಪರಿಸರದಲ್ಲಿ ನಡೆದಿದೆ ಎನ್ನಲಾದ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಜೊತೆ ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ.
ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ರಾತ್ರಿ ವೇಳೆ ಮಾರಕಾಯುಧ ಹಿಡಿದು ದರೋಡೆಗೆ ಬಂದಿರುವುದು...
ಉಡುಪಿ: ಬೈಕ್ ಸ್ಕಿಡ್; ಸಹ ಸವಾರ ಮೃತ್ಯು, ಸವಾರನಿಗೆ ಗಂಭೀರ ಗಾಯ
ಉಡುಪಿ: ಬೈಕ್ ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ನಡೆದಿದೆ.
ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು...
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಗೋಕುಲ್ ಭಂಡಾರಿ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.
ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ...
ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ
ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ಣುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು...
















