Tag: vittla
ಬಂಟ್ವಾಳ : ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಕೆ ಆರೋಪ; ಪ್ರಕರಣ...
ಬಂಟ್ವಾಳ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೇ ಧ್ವನಿವರ್ಧಕವನ್ನು ಅಳವಡಿಸಿಕೊಂಡು ನಿಗಧಿತ ಪ್ರಮಾಣಕ್ಕಿಂತ...
ಪೆರ್ಡೂರು: ಶಾಲಾ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಷ್ಟೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೆ.6ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ...
ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ- ಪದಾಧಿಕಾರಿಗಳ ನೇಮಕ
ಅಧ್ಯಕ್ಷರಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಪ್ರಿಯಾಂಕ ಮೋಹನ್ ಆಯ್ಕೆ
ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ ಟ್ರಸ್ಟ್" ನ ಹೆಸರು ಹರಡಬೇಕು- ಡಾ. ಸುರೇಶ್ ಪುತ್ತೂರಾಯ
ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ...
ಹುಡುಗ ಡಿಗ್ರಿ ಮಾಡಿಲ್ಲವೆಂದು ಮದುವೆ ರದ್ದು: ಮನನೊಂದ ಯುವತಿ ಆತ್ಮಹತ್ಯೆ
ಮಂಡ್ಯ : ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ಮನೆಯವರು ಮದುವೆ ಕ್ಯಾನ್ಸಲ್ ಮಾಡಿದ್ದಾರೆ.ನನ್ನ ಜೊತೆಗೆ ಡಿಗ್ರಿ ಮಾಡಿದ್ದಾಗಿ ಸುಳ್ಳು ಹೇಳಿ ಎಂಗೇಜೆಂಟ್ ಮಾಡಿಕೊಂಡಿದ್ದಾನೆಂದು ಮನನೊಂದ ಯುವತಿ ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ...
ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ದಾವಣಗೆರೆ: ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಘಟನೆ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಾವಿತ್ರಮ್ಮ (60) ಹಾಗೂ ಮಾದಪ್ಪ...
ಜಾರ್ಖಂಡ್ನಲ್ಲಿ ಎನ್ಕೌಂಟರ್; ಮೋಸ್ಟ್ ವಾಂಟೆಡ್ ಮಾವೋವಾದಿಯ ಹತ್ಯೆಗೈದ ಭದ್ರತಾ ಪಡೆ
ರಾಂಚಿ: ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಗೋಯಿಲ್ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬುರ್ಜುವಾ...
ಸಫಾರಿ ವಾಹನದ ಮೇಲೆ ಕಾಡಾನೆ ದಾಳಿ-ಅಪಾಯದಿಂದ ಪಾರು
ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ.
ಸಫಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು...
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ನಡೆದಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನವದ ವ್ಯಾಪ್ತಿಯಲ್ಲಿರೋ ಗುಲಗಂಜಿ ಗ್ರಾಮದ ರಾಷ್ಟ್ರೀಯ...
ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ; ಆರೋಪಿ ಅರೆಸ್ಟ್
ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂದು ಗುರುತಿಸಲಾಗಿದೆ.
29ರಂದು ರಾತ್ರಿ...
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ...
ಮುಕ್ರಂಪಾಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜೋತ್ಸವವು ಕಾರ್ಯಕ್ರಮ ಸೆ.7-9-2025ನೇ ಆದಿತ್ಯವಾದ ಬೆಳಿಗ್ಗೆ10:00ಕ್ಕೆ...
















