Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ತಮಿಳುನಾಡು: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ರುತಿ ಬಳಿ ನಾಲ್ವರು ಮಹಿಳೆಯರ ಗುಂಪೊಂದು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ವಿವಸ್ತ್ರಗೊಳಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಇಂಜಿನ್ ಆಯಿಲ್ ಕಂಪೆನಿಯಲ್ಲಿ ಅಗ್ನಿ ಅವಘಡ; ಅಪಾರ ನಷ್ಟ

ಆನೇಕಲ್: ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವೇಸ್ಟ್ ರೀಸೈಕಲ್ ಇಂಜಿನ್ ಆಯಿಲ್ ಕಂಪೆನಿಯೊಂದರಲ್ಲಿ ರವಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಸೂರ್ಯನಗರ-ರಾಮಸಾಗರ ಮುಖ್ಯರಸ್ತೆಯ ಹೀಲಲಿಗೆ ಗೇಟ್ ಮುಂದಿನ ವಿಶಾಲ್ ಟರ್ಬೋಟೆಕ್ ಕಂಪೆನಿ ಇದಾಗಿದ್ದು, ಕೈ...

ಭೀಕರ ರಸ್ತೆ ಅಪಘಾತ; ನಾಲ್ವರು ಬಾಲಕರು ಮೃತ್ಯು..!

ಚಾಮರಾಜನಗರ: ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್‌‌ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ‌...

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಸರಣಿ ಅಪಘಾತ; ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌‌ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ, 9 ಗಂಟೆಗೆ ಉಜಿರೆಯಿಂದ ಮೂಡಿಗೆರೆ...

ಉಡುಪಿ: ಕಾಲೇಜಿಗೆಂದು ಹೋದ ಯುವತಿ ವಾಪಾಸು ಬಾರದೆ ನಾಪತ್ತೆ

ಉಡುಪಿ: ಯುವತಿಯೋರ್ವಳು ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬಾಡಿಗೆ ಮನೆಯೊಂದರಲ್ಲಿ...

ಕಾರ್ಕಳ: ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನ; ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್ ಜ್ಯುವೆಲ್ಲರಿ ಅಂಗಡಿಗಳಿಗೆ ಅಳವಡಿಸಿದ್ದ ಶಟರ್‌ನ್ನು ಗ್ಯಾಸ್...

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಸಿಕಾಂತ್ ಸೆಂಥಿಲ್-ಸೆ. 11ಕ್ಕೆ ವಿಚಾರಣೆ

ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ...

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾಳನ್ನು ಜೈಲಿಗಟ್ಟಿದ ಲೋಕಾಯುಕ್ತ ಪೊಲೀಸರು…

ಪೆರುವಾಯಿ ಗ್ರಾಮದ ಬಡವರ ಹಣ ತಿಂದು ಜೈಲು ಸೇರಿದ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ವಿಟ್ಲ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ...

ಇಂದು (ಸೆ.7) ರಕ್ತ ಚಂದ್ರಗ್ರಹಣ

ಹೊಸದಿಲ್ಲಿ: ಅಪರೂಪದ ಸಂಪೂರ್ಣ ರಕ್ತ ಚಂದ್ರಗ್ರಹಣ ಇದೇಸೆ.7ರಂದು ಸಂಭವಿಸಲಿದ್ದು, ಭಾರತ ಸೇರಿ ಬಹುತೇಕ ವಿಶ್ವಾದ್ಯಂತ ಗೋಚರವಾಗಲಿದೆ. ಈ ಅಪರೂಪದ ವಿದ್ಯಮಾನ ವು 82 ನಿಮಿಷ ನಡೆಯಲಿದೆ. ಈ ಚಂದ್ರಗ್ರಹಣ ದಶಕದ ಅತ್ಯಂತ ಮಹತ್ವದ...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 126/2006 ಕಲಂ: 341.504.326 IPC ಪ್ರಕರಣದಲ್ಲಿ ಆರೋಪಿಯಾದ ಬಂಟ್ವಾಳ ತಾಲೂಕಿನ ದೇವರಾಜ್ (49 )...
error: Content is protected !!