Tag: vittla
ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ
ಕಠ್ಮಂಡು: ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ.
ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ...
ವಿಟ್ಲ: ಬಾರ್ಬರಿಕ್ ಆಶ್ರಯದಲ್ಲಿ ಪ್ರೊ ಮಾದರಿ ಮ್ಯಾಟ್ ಕಬ್ಬಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ...
ವಿಟ್ಳ ಬಾರ್ಬರಿಕ್ ಆಶ್ರಯದಲ್ಲಿ 21 ವರ್ಷದ ಕೆಳಗಿನ ಯುವಕರ ಪ್ರೊ ಮಾದರಿ ಮ್ಯಾಟ್ ಕಬ್ಬಡಿ ಪಂದ್ಯಾಟವೂ ದಿನಾಂಕ: 1-11-2025ನೇ ಶನಿವಾರ ಬೆಳಿಗ್ಗೆ 9:00ಕ್ಕೆ ವಿಠಲ ಪದವಿ ಪೂರ್ವ ಕಾಲೇಜ್ನಲ್ಲಿ ನಡೆಯಲಿದ್ದು , ಇದರ...
ಪಡುಬಿದ್ರಿ: ಮನೆಯಿಂದ ಹೊರ ಹೋದ ವೃದ್ಧ ವಾಪಸು ಬಾರದೆ ನಾಪತ್ತೆ
ಪಡುಬಿದ್ರಿ: ಗದ್ದೆ ಬದಿಗೆ ಹೋಗಿಬರುವುದಾಗಿ ತಿಳಿಸಿ ತೆರಳಿದ ವೃದ್ಧರೋರ್ವರು ಮನೆಗೆ ಮರಳಿ ಬಾರದೇ ನಾಪತ್ತೆಯಾಗಿರುವುದಾಗಿ ಅವರ ಪುತ್ರ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಾಪತ್ತೆಯಾದ ವೃದ್ಧನನ್ನು ಎಲ್ಲೂರು ಗ್ರಾಮದ ಸದಾಶಿವ (76) ಎಂದು ಗುರುತಿಸಲಾಗಿದೆ.
ಗುರುವಾರ...
ಉಡುಪಿ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಇಬ್ಬರ ಬಂಧನ
ಉಡುಪಿ: ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಮನೋರಂಜನೆಗಾಗಿ ಹಾಗೂ ಹಣವನ್ನು ಪಣವಾಗಿ ಕಟ್ಟಿ ಜೂಜಾಟಕ್ಕಾಗಿ ಕೋಳಿ ಅಂಕವನ್ನು ಆಡುತ್ತಿರುವ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಆಟಕ್ಕಾಗಿ ಬಳಸಿದ ಸಾವಿರಾರು...
ಪುತ್ತೂರು: ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ ಮೃತ್ಯು
ಪುತ್ತೂರು: ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (60) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ನಿನ್ನೆ ಸಂಜೆ ವೇಳೆಗೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು...
ಮಂಗಳೂರು: ಪತ್ನಿಯ ಅಶ್ಲೀಲ ವೀಡಿಯೋ ಮೊಬೈಲ್ನಲ್ಲಿ ಶೇಖರಣೆ- ಸಹ ಕಾರ್ಮಿಕನ ಕೊಲೆಗೈದ ಆರೋಪಿ ಬಂಧನ
ಮಂಗಳೂರು: ಸುರತ್ಕಲ್ ಗ್ರಾಮದ ಮುಕ್ಕ ರೋಹನ್ ಎಸ್ಟೇಟ್ನಲ್ಲಿ ಎಸ್ಟಿಪಿ (ಒಳಚರಂಡಿ ಸಂಸ್ಕರಣಾ ಘಟಕ) ಟ್ಯಾಂಕ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರ್ಮಿಕ ಮುಖೇಶ್ ಮಂಡಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಳದಿಂದ...
ವಿಟ್ಲ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ:ತಾಯಿ–ಮಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣ
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2024–25 ನೇ ಸಾಲಿನ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ವಿಟ್ಲದ ತಾಯಿ–ಮಗಳು ಜೋಡಿ ಕು. ಸಾಧಿಕಾ...
ಬಂಟ್ವಾಳ: ಜಾನುವಾರು ಕಳವು ;ಮೂವರು ಬಂಧನ
ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು...
ಸುಳ್ಯ: ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ; 20ಕ್ಕೂ ಅಧಿಕ ಮಂದಿಗೆ ಗಾಯ
ಸುಳ್ಯ: ಎರಡು ಕೆಎಸ್ಆರ್ಟಿಸಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಅಡ್ಕಾರು ಬಳಿ ಗುರುವಾರ ಸಂಭವಿಸಿದೆ.ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ...
ಉಳ್ಳಾಲ: ATM ನಿಂದ ಹಣ ಕಳ್ಳತನಕ್ಕೆ ಯತ್ನ; ಆರೋಪಿಯ ಬಂಧನ
ಉಳ್ಳಾಲ: ಕೋಟೆಕಾರು ಬೀರಿ ಎಟಿಎಂನಲ್ಲಿ ತಡರಾತ್ರಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ...
















