Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ; ನೈಜೀರಿಯನ್‌ ಪ್ರಜೆ ಅರೆಸ್ಟ್‌

ಬಾಗಲಕೋಟೆ: ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ ನೈಜಿರಿಯಾ ಮೂಲದ ವ್ಯಕ್ತಿ‌ಯನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಲಿವರ್ ವುಗುವೊ ಒಕಿಚಿಕು ಎಂದು ಗುರುತಿಸಲಾಗಿದೆ. ಈ ಬಂಧಿತನಿಂದ 4 ಮೊಬೈಲ್, 1 ಲ್ಯಾಪ್‌ಟಾಪ್, ಪಾಸ್‌ಪೋರ್ಟ್‌,...

ಗೋವಾ: ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಪಣಜಿ: ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಮ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುರುವಾರ ದಕ್ಷಿಣ ಗೋವಾದ ಬಿಐಟಿಎಸ್ ಪಿಲಾನಿ ಕ್ಯಾಂಪಸ್‌ನಲ್ಲಿ ನಡೆದಿದೆ. ರಿಷಿ ನಾಯರ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗುರುವಾರ ಪೋಷಕರು ಮಾಡಿದ...

ಅಜ್ಞಾನದಿಂದ ಸುಜ್ಞಾನದೆಡೆಗೊಯ್ಯುವ ಗುರುವಿಗೆ ಒಂದು ನಮನ

🖋️ ರಕ್ಷಿತಾ ಸಾಲೆತ್ತೂರು *ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು* ಈ ಮಾತು ಎಷ್ಟು ಸತ್ಯ ಅಲ್ವ! ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ನಾನೊಂದು ಸಾಧನೆ ಮಾಡಿ ಎತ್ತರಕ್ಕೆ ಬೆಳೆಯಬೇಕು ಎಂಬ...

ಪುತ್ತೂರು: ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ...

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು...

ಪುತ್ತೂರು: ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ- ಯುವಕ ಬಂಧನ

ಪುತ್ತೂರು: ಕುಂಬ್ರ ಬಳಿ ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ ಸಂಬಂಧ ಯುವಕನೋರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವಿಟ್ಲ ಮೂಲದ ರಾಜೇಶ್ (32) ಎಂದು ತಿಳಿದು ಬಂದಿದೆ.ಆತನ ವರ್ತನೆಯ ಕುರಿತು...

ವಿಟ್ಲ: ಮಹಿಳೆ ಮೇಲೆ ಕತ್ತಿ ದಾಳಿ

ಓರ್ವ ಪೊಲೀಸ್ ವಶಕ್ಕೆ ವಿಟ್ಲ: ಜಾಗಕ್ಕೆ ಸಂಬಂಧಿಸಿದ ಕಲಹವೊಂದು ಭೀಕರ ರೂಪ ಪಡೆದು ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ದಾಳಿ ನಡೆಸಿದ ಘಟನೆ ಕೊಲ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಪುತ್ತೂರು ಸರ್ಕಾರಿ...

ತಲೆಮರೆಸಿಕೊಂಡಿದ್ದ 18 ಪ್ರಕರಣಗಳ ಆರೋಪಿಯ ಬಂಧನ

ರಾಯಚೂರು: ಅನೇಕ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಬಿಹಾರ ಮೂಲದ ಮನೋಜ್ ಸದಾ ಎಂದು ತಿಳಿದು ಬಂದಿದೆ. ಸಮೀಪದ ಯರಮರಸ್ ಕೈಗಾರಿಕಾ ವಲಯದ ಅಕ್ಕಿ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮನೋಜ್...

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್; ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ, ಓರ್ವ ಸಿಬ್ಬಂದಿಗೆ ಗಾಯ

ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್‌ಪಿಸಿ, ಸಿಪಿಐ (ಮಾವೋವಾದಿ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಕುರಿತು ಅಧಿಕಾರಿಯೊಬ್ಬರು...

ಕಾಡುಮಠ ದ.ಕ.ಜಿ‌.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಜೆ.ಐ.ಎಚ್ ವಿಟ್ಲ ಶಾಖೆಯ ಮುಖಾಂತರ ಸ್ವಚ್ಚ ನೀರಿನ...

ಬಂಟ್ವಾಳ: ಕೊಳ್ನಾಡು ದ.ಕ.ಜಿ‌.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡುಮಠ ಶಾಲೆಗೆ ಜೆ.ಐ.ಎಚ್ ವಿಟ್ಲಶಾಖೆಯ ಮುಖಾಂತರ ಕೆ.ಬಾನು ಎಂಬುವವರು ಸ್ವಚ್ಚ ನೀರಿನ ಘಟಕ ಕೊಡುಗೆ ನೀಡಿದರು. ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ...

ಮಂಗಳೂರು: ಲಯನ್ಸ್ ಜಿಲ್ಲೆ 317ಡಿ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

ಮಂಗಳೂರು: ಲಯನ್ಸ್ ಜಿಲ್ಲೆ 317ಡಿ ವತಿಯಿಂದ 16 ಲಕ್ಷದ ಐವತ್ತು ಸಾವಿರದ ಮೊತ್ತದ ಲಯನ್ಸ್ ಅನ್ನಪೂರ್ಣ ಯೋಜನೆ ಅಡಿಯಲ್ಲಿ ಸಾವಿರದ ಐನೂರು ಅತ್ಯಂತ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಮಂಗಳೂರಿನ...
error: Content is protected !!