Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಸರಗಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಗದಗ: ಇಬ್ಬರು ಅಂತರರಾಜ್ಯ ಸರಗಳ್ಳರನ್ನ ಬಂಧಿಸುವಲ್ಲಿ ಗದಗ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶದ ರವಿ ಬಾವರಾ (33), ಶಾಹಿಲ್ ಮೊಹಮ್ಮದ್ (25) ಎಂದು ಗುರುತಿಸಲಾಗಿದೆ. ಆ.03 ರಂದು ಶಿವಸಾಯಿ ನಗರದಲ್ಲಿ ಮಹಿಳೆಯೊಬ್ಬರು...

ಬಾಗಲಕೋಟೆ: ಗ್ಯಾಸ್ ಸಿಲಿಂಡರ್‌ ಸ್ಪೋಟ;‌ ಹೊತ್ತಿ ಉರಿದ ಅಂಗಡಿ, ಹಲವರಿಗೆ ಗಾಯ

ಬಾಗಲಕೋಟೆ: ಮಿನಿ ಸಿಲಿಂಡರ್‌ಗಳು ಆಕಸ್ಮಿಕವಾಗಿ ಸ್ಪೋಟಗೊಂಡ ಪರಿಣಾಮ ಅಂಗಡಿಯೊಂದು ಹೊತ್ತಿ ಉರಿದಿದ್ದು, ಹಲವರು ಗಾಯಗೊಂಡ ಘಟನೆ ಬಾದಾಮಿ ಶಿವಾಜಿ ಸರ್ಕಲ್ ಬಳಿ ನಡೆದಿದೆ. ಅಂಗಡಿ ಮಾಲೀಕ ದಾದಾಪೀರ್ ಜಮಾದಾರ್ ಹಾಗೂ ಬಾದಾಮಿಯ ಹೋಮ್‌ಗಾರ್ಡ್ ಗಳು...

ಪುತ್ತೂರು: ಎನ್‌ಒಸಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ; ಭೂಸುಧಾರಣಾ ಶಾಖೆಯ ಕೇಸ್...

ಪುತ್ತೂರು: ಅಕ್ರಮ ಸಕ್ರಮದಡಿ ಮಂಜೂರಾಗಿರುವ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಹಸಿಲ್ದಾರ್ ಕಚೇರಿಯ ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್...

ಉಕ್ರೇನ್‌ನ ಅತಿ ದೊಡ್ಡ ನೌಕಾ ಹಡಗಿನ ಮೇಲೆ ರಷ್ಯಾ ಡ್ರೋನ್ ದಾಳಿ

ಮಾಸ್ಕೋ: ಉಕ್ರೇನ್ ನೌಕಾಪಡೆಯ ಗಸ್ತು ಹಡಗಿನ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ ಪರಿಣಾಮ ಉಕ್ರೇನ್‌ನ ನೌಕಾ ಹಡಗು ಮುಳುಗಿದೆ. ಉಕ್ರೇನ್‌ನ ಅತಿ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿತ್ತು. ಈ...

ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿದ್ದ ಆರೋಪ, ಪೋಕ್ಸೋ...

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪುತ್ತೂರಿನ...

ಮುಳಿಯ ಜ್ಯುವೆಲ್ಸ್’ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ

ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ,ಪುತ್ರರಾದ ಮುಳಿಯ ಜ್ಯುವೆಲ್ಸ್‍...

ಭಾರೀ ಮಳೆ; ದ.ಕ ಜಿಲ್ಲೆಯಾದ್ಯಂತ ಇಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಆ.29) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆ...

ಧರ್ಮಸ್ಥಳ ಸೌಜನ್ಯ ಕೇಸ್: SIT’ ದೂರು ಕೊಟ್ಟ ಸೌಜನ್ಯ ತಾಯಿ

ಧರ್ಮಸ್ಥಳ ಪ್ರಕರಣ ಸಂಬಂಧಿಸಿದ ಇದೀಗ ಸೌಜನ್ಯ ಅವರ ತಾಯಿ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಎಸ್‌ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ...

ನೆಲ್ಯಾಡಿ: ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು

ನೆಲ್ಯಾಡಿ: ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಆ.28ರಂದು ಮುಂಜಾನೆ ನಡೆದಿದೆ. ಬೆಂಗಳೂರು ನೆಲಮಂಗಲ...

ಹಳೆಗೇಟು: ವಿವಾಹಿತ ಮಹಿಳೆ ಮೃತ್ಯು

ಸುಳ್ಯದ ಪೈಚಾರು ಮೂಲದ ವಿವಾಹಿತ ಮಹಿಳೆಯೋರ್ವರು ಹಳೆಗೇಟು ಅಡ್ಕ ಬಳಿ ಬಾಡಿಗೆ ಮನೆಯಲ್ಲಿ ಇಂದು ಮಧ್ಯಾಹ್ನ ಮೃತಪಟ್ಟಿದ್ದು ಕೌಟುಂಬಿಕ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.ಆದರೆ ಘಟನೆ ನಡೆದ ಸಂದರ್ಭ ಆಕೆಯ ಪತಿ ಸ್ಥಳದಲ್ಲಿಯೇ...
error: Content is protected !!