Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: 9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ

ಮಂಗಳೂರು: ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ,...

ಕುಂದಾಪುರ: ಅಕ್ರಮ ಮದ್ಯ ಮಾರಾಟ; 273 ಪ್ಯಾಕೆಟ್‌ಗಳು ಪೊಲೀಸ್‌ ವಶಕ್ಕೆ

ಕುಂದಾಪುರ: ಕುಂದಾಪುರ ತಾಲೂಕಿನ ಹೆಸಕುತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕುಂದಾಪುರದ ಕೊರ್ಗಿ ಗ್ರಾಮದ ನೂಜಿ ನಿವಾಸಿ ಶಂಕರಪ್ಪ ಅವರ ಪುತ್ರ...

ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್‌ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವ-ಸಭಾ ಕಾರ್ಯಕ್ರಮ

ಆಸೆಗಳು ಮನುಷ್ಯನನ್ನು ನಿಯಂತ್ರಿಸುವುದಲ್ಲ; ಮಾನವ ಆಸೆಗಳನ್ನು ನಿಯಂತ್ರಿಸಬೇಕು – ಗಣೇಶೋತ್ಸವದ ಆಶಯ: ಕು. ಅಕ್ಷಯ ಗೋಖಲೆ ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವವು ಆ.27-08-2025ನೇ ಬುಧವಾರ 29-08-2025ನೇ ಶುಕ್ರವಾರ...

ಅಕ್ರಮವಾಗಿ ಗಡಿ ನುಸುಳಲು ಯತ್ನ; ಇಬ್ಬರು ಉಗ್ರರ ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ...

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಐವರು ಮೃತ್ಯು

ಮಂಗಳೂರು: ಕೆ.ಸಿ ರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಸಿ ರೋಡ್‌‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್‌ ಮಧ್ಯೆ...

ಬಂಟ್ವಾಳ: ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ; ಬಾಲಕನನ್ನು ಪರಿವೀಕ್ಷಣಾ ಮಂದಿರಕ್ಕೆ ಬಿಡುವಂತೆ...

ಬಂಟ್ವಾಳ: ಬಾಲಕನೋರ್ವ ರಸ್ತೆಯಲ್ಲಿ ರಾತ್ರಿ ವೇಳೆ ಕೆಲಸಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಅಪಮಾನ ಮಾಡಿದ ಕೃತ್ಯ ಎಸಗಿದ್ದು, ನ್ಯಾಯಾಲಯವು ಆರೋಪಿಯನ್ನು ಪರಿವೀಕ್ಷಣಾ ಮಂದಿರಕ್ಕೆ ಬಿಡುವಂತೆ ಆದೇಶ ಮಾಡಿರುತ್ತಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಅಕ್ರ:...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ

ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಳಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್...

ಕಾಸರಗೋಡು: ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಇನ್ನೋರ್ವ ಗಂಭೀರ

ಕಾಸರಗೋಡು: ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲತ್ತರದಲ್ಲಿ ನಡೆದಿದೆ. ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಮೃತಪಟ್ಟಿದ್ದು, ಇನ್ನೋರ್ವ ಪುತ್ರ...

ಧರ್ಮನಗರ-ಕಂಬಳಬೆಟ್ಟು: ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಆಚರಣೆಯೊಂದಿಗೆ ಗಣೇಶನಿಗೆ ಏಕಸಹಸ್ರ ಅಷ್ಟ ಮೋದಕ...

ಧರ್ಮನಗರ-ಕಂಬಳಬೆಟ್ಟು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯಿಂದ ಕಳೆದ 53 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಆಚರಣೆಯೊಂದಿಗೆ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುವಂತ ದೃಷ್ಟಿಯಿಂದ...

ಬಂಟ್ವಾಳ: ಗಣೇಶೋತ್ಸವ ಕಾರ್ಯಕ್ರಮಕ್ಕೆ ಅಳವಡಿಸಿ ಬ್ಯಾನರನ್ನು ಹರಿದ ಆರೋಪಿ ವಶಕ್ಕೆ

ಫರಂಗಿಪೇಟೆ: ಇಲಾಖೆಯಿಂದ ಪೂರ್ವಾನುಮತಿ ಪಡೆದು ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು ಅಳವಡಿಸಿದ್ದು ವ್ಯಕ್ತಿಯೋರ್ವ ಬ್ಯಾನರನ್ನು ಹರಿದು ಹಾಕಿದ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಫರಂಗಿಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಫರಂಗಿಪೇಟೆಯ ನಿವಾಸಿ ಹೈದರ್ ಎಂದು...
error: Content is protected !!