Tag: vittla
ಬಂಟ್ವಾಳ: ದನ ಕಳ್ಳತನ ಪ್ರಕರಣದ ಆರೋಪಿಯ ಬಂಧನ..!
ಬಂಟ್ವಾಳ: ಇರಾ ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ವರದಿಯಾದ ದನ ಕಳ್ಳತನ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ಎಂದು ಗುರುತಿಸಲಾಗಿದೆ.
ಮಾರ್ಚ್ 23 ರಂದು...
ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!!!*
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಆ.28ರಂದು ಪುತ್ತೂರು,ಮಂಗಳೂರು,ಸುಳ್ಯ,ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಉಡುಪಿ: ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿತ
ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ...
ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ ಶಿವಕುಮಾರ್
ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ...
ಕಾರ್ಕಳ: ಸರಿಯಾಗಿ ಕೆಲಸ ಮಾಡು ಎಂದು ಹೇಳಿದ್ದಕ್ಕೆ ಹೋಟೆಲ್ ಮಾಲಕನ ಕೊಲೆ
ಕಾರ್ಕಳ: ಸರಿಯಾಗಿ ಕೆಲಸ ಮಾಡು ಎಂದು ಹೇಳಿದ್ದಕ್ಕೆ ಕಾರ್ಕಳ ಮೂಲದ ಹೊಟೇಲ್ ಮಾಲೀಕನನ್ನು ಹೊಟೇಲ್ ಕಾರ್ಮಿಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ...
*ವಿಟಿವಿ ವಿಟ್ಲ ಪ್ರಸ್ತುತ ಪಡಿಸುವ ಸಪ್ತ ಜ್ಯುವೆಲ್ಸ್ ಸಹಕಾರದೊಂದಿಗೆ ನಡೆಸಿದ ‘ಮುದ್ದುಕೃಷ್ಣ ಫೋಟೋ...
*ಪ್ರಥಮ: ಆಯುಷ್ ಆರ್ ಕೆ ಮಂಚಿ ಕುಕ್ಕಾಜೆ*
*ದ್ವಿತೀಯ: ಅಥರ್ವ ರೈ*
*ತೃತೀಯ:ಪ್ರಿಯಾಂಶ್ ಎಸ್ ದೇವಾಡಿಗ*
ವಿಟಿವಿ ವಿಟ್ಲ ಪ್ರಸ್ತುತ ಪಡಿಸುವ, ಸಪ್ತ ಜ್ಯುವೆಲ್ಸ್ ಸಹಕಾರದೊಂದಿಗೆ ನಡೆಸಿದಮುದ್ದುಕೃಷ್ಣ ಫೋಟೋ ಸ್ಪರ್ಧೆ-2025ರ ಫಲಿತಾಂಶವನ್ನು ಇಂದು ಸಂಜೆ 4...
ಮೂಡುಬಿದಿರೆ: ವೇಶ್ಯಾವಾಟಿಕೆ ದಂದೆ: ಪೊಲೀಸರ ದಾಳಿ
ಮೂಡುಬಿದಿರೆ: ಪೇಟೆಯ ಕಟ್ಟವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ.ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ...
ಕಾರ್ಕಳ : ರಸ್ತೆ ಬದಿಯಲ್ಲಿ ವ್ಯಕ್ತಿಯ ಹತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
ಕಾರ್ಕಳ: ಕುಂಟಲ್ಪಾಡಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್(44) ಎಂದು ಗುರುತಿಸಲಾಗಿದ್ದು, ಮಹಿಳೆಯೊಬ್ಬರ ಗೆಳೆತನದ ವಿಚಾರವಾಗಿ ಈ...
ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಆಶ್ರಯದಲ್ಲಿ 54ನೇ ವರ್ಷದ ಮಹಾಗಣೇಶೋತ್ಸವ
ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಆಶ್ರಯದಲ್ಲಿ 54ನೇ ವರ್ಷದ ಮಹಾಗಣೇಶೋತ್ಸವವು ಆ.27-8-20215ನೇ ಬುಧವಾರದಿಂದ 29-8-20215ನೇ ಶುಕ್ರವಾರದವರೆಗೆ ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯಲಿದೆ.
ದಿನಾಂಕ: 27-08-2025ನೇ ಬುಧವಾರ ಪೂ. 8:30ಕ್ಕೆ ಶ್ರೀ ಗಣಪತಿ...
ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಸಾಗ್ರಾಮ್ ಪೇಜ್ ದುರುಪಯೋಗ
ನಾಲ್ವರು ವಶ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಸಾಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ....















