Tag: vittla
ಆ. 27ರಿಂದ ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ಶೇ.50 ಸುಂಕ ಜಾರಿ
ನವದೆಹಲಿ: ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ ಶೇ.50 ಸುಂಕವು ಆಗಸ್ಟ್ 27ರಿಂದ ಜಾರಿಯಾಗಲಿದೆ. ಇದರಿಂದ ಭಾರತದ ಆರ್ಥಿಕತೆಗೆ ಹೊಡೆತ ಬೀಳಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದಲ್ಲಿ ಮಾರಾಟ ಮಾಡಲಾಗುವ ಭಾರತದ ಸರಕುಗಳಿಗೆ...
ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆಯಾಚನೆ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್ಎಸ್ಎಸ್ನ ಗೀತೆ "ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಹಾಗೂ ಎಸ್ಎಸ್ಎಫ್ ಮಾಣಿ ಸರ್ಕಲ್ ವತಿಯಿಂದ “ಸೌಹಾರ್ದ...
ದ್ವೇಷದಿಂದ ಏನೂ ಸಾಧಿಸಲಾಗದು, ಪ್ರೀತಿಯಿಂದ ದೇಶವನ್ನು ಕಟ್ಟೋಣ : ಸುದೀಪ್ ಕುಮಾರ್ ಶೆಟ್ಟಿ ಮಾಣಿ
ಸೌಹಾರ್ದ ಸಮಾಜ ಉಳಿಸಿಕೊಳ್ಳುವುದು ಮಾನವೀಯ ಗುಣವಾಗಿದೆ: ಮೆಲ್ವಿನ್ ಕಿಶೋರ್ ಮಾರ್ಟಿಸ್
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಹಾಗೂ ಎಸ್ಎಸ್ಎಫ್...
(ಆ.31) ಕಲಾಪೋಷಕರು ವಿಟ್ಲ ಆಶ್ರಯದಲ್ಲಿ ದಿವ್ಯಜ್ಯೋತಿ ಕಲಾವಿದೆರ್ ಎರುಂಬು-ಅಳಿಕೆ ಅಭಿನಯದ ತುಳು ಹಾಸ್ಯಮಯ ನಾಟಕ...
ವಿಟ್ಲ: ಕಲಾಪೋಷಕರು ವಿಟ್ಲ ಇವರ ಆಶ್ರಯದಲ್ಲಿ ದಿವ್ಯಜ್ಯೋತಿ ಕಲಾವಿದೆರ್, ಎರುಂಬು-ಅಳಿಕೆ ಅಭಿನಯದ ಮೋಹನ್ದಾಸ್ ರೈ ಎರುಂಬು ನಿರ್ದೇಶನದ "ಮದಿಮೆದ ಇಲ್ಲಡ್" ಎಂಬ ತುಳು ಹಾಸ್ಯಮಯ ನಾಟಕ ಆ.31-8-2025ನೇ ಆದಿತ್ಯವಾರ ಸಂಜೆ 6:00 ಗಂಟೆಗೆ...
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾದ ಸುಜಾತ ಭಟ್
ಬೆಳ್ತಂಗಡಿ: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಸುಜಾತಾ ಭಟ್ ವಿಚಾರಣೆಗಾಗಿ ಇಂದು(ಆ.26) ಮುಂಜಾನೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳ್ತಂಗಡಿಗೆ...
ತಿಮರೋಡಿ ಮನೆ ಮೇಲೆ ಎಸ್ಐಟಿ ದಾಳಿ; ಪೊಲೀಸರಿಂದ ತೀವ್ರ ಶೋಧ
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20...
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿ ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು...
ಕಾಸರಗೋಡು: ಅಪ್ರಾಪ್ತ ಬಾಲಕಿಯ ಅಪಹರಣ ಲೈಂಗಿಕ ದೌರ್ಜನ್ಯ ಕೇಸ್; ಆರೋಪಿಗೆ ಅವಳಿ ಜೀವಾವಧಿ ಸಜೆ;...
ಕಾಸರಗೋಡು: ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನ ಕಾಡ್ ನಲ್ಲಿ ಹತ್ತು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕಿವಿಯೋಲೆಯನ್ನು ದರೋಡೆಗೈದ ಪ್ರಕರಣದ ಪ್ರಮುಖ ಆರೋಪಿಗೆ ಹೊಸದುರ್ಗ ಫೋಕ್ಸೋ ನ್ಯಾಯಾಲಯ ಅವಳಿ ಜೀವಾವಧಿ...
ಕಾರ್ಕಳ: ವ್ಯಕ್ತಿಯ ಭೀಕರ ಕೊಲೆ
ಕಾರ್ಕಳ: ಕುಂಟಲಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ.ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು...
ಬೆಳ್ತಂಗಡಿ : ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ಯುವಕನಿಗೆ ಹಲ್ಲೆ ಮಾಡಿ...
ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ...
















