Monday, July 20, 2026
spot_imgspot_img
spot_imgspot_img
Home Tags Vittla

Tag: vittla

ಲಯನ್ಸ್ ಜಿಲ್ಲೆ 317 ಡಿ: 2026-27ನೇ ಜಿಲ್ಲಾ ನೂತನ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ರವರಿಗೆ...

ಲಯನ್ಸ್ ಜಿಲ್ಲೆ 317 ಡಿ 2025-26 ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ. ಕುಡ್ಪಿ ಅರವಿಂದ ಶೆಣೈ ಯವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್ಎಂ ಇವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ...

ಬೆಳ್ತಂಗಡಿ: ಯುಡಿಆರ್ ತನಿಖೆಯಲ್ಲಿ ಕಳವು ಪ್ರಕರಣ ಬಯಲು: 16 ಪ್ರಕರಣಗಳ ಆರೋಪಿ ಬಂಧನ, 550...

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 1 ರಂದು ದಾಖಲಾಗಿದ್ದ ಯುಡಿಆರ್ ಪ್ರಕರಣದ ತನಿಖೆ ವೇಳೆ ಕಳವು ಕೃತ್ಯ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ, ಕುವೆಟ್ಟು ಶಕ್ತಿನಗರದಲ್ಲಿರುವ ಸಂಸ್ಥೆಯೊಂದರ...

ಉಪ್ಪಿನಂಗಡಿ: ಹಾಡಹಗಲೇ ಕಬ್ಬಿಣದ ರಾಡ್ ನೊಂದಿಗೆ ಬಸ್ಸಿನೊಳಗೆ ನುಗ್ಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿ

ಇಬ್ಬರು ಖಾಸಗಿ ಬಸ್ ನಿರ್ವಾಹಕರ ಮೇಲೆ ಸುಮೋಟೋ ಪ್ರಕರಣ ದಾಖಲು ಉಪ್ಪಿನಂಗಡಿ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್ ನೊಂದಿಗೆ ಬಸ್ಸಿನೊಳಗೆ ನುಗ್ಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿಗೆ ತೊಡಗಿದ್ದ...

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ–ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ...

ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. 18 ತಿಂಗಳ ಅನಂ...

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು, ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ...

ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆಯು ಜು. 16 ರಂದು ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಎಲ್ಇಡಿ ವಿಡಿಯೋ ವಾಲ್,...

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳ ಅಗಲೀಕರಣ ಕುರಿತು ಜು. 18ಕ್ಕೆ ಶಾಸಕ ಅಶೋಕ್...

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಾದ ಪುತ್ತೂರು ರಸ್ತೆ, ಉಕ್ಕುಡ ರಸ್ತೆ, ಸಾಲೆತ್ತೂರು ರಸ್ತೆ ಹಾಗೂ ಕಲ್ಲಡ್ಕ ರಸ್ತೆಗಳು ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗುತ್ತಿದ್ದು, ರಸ್ತೆ ಅಗಲ ಇಲ್ಲದಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ...

ನೋಯ್ಡಾ: ವಸತಿ ಕಟ್ಟಡದಲ್ಲಿ ಹೊತ್ತಿ ಉರಿದ ಬೆಂಕಿ – ಉಸಿರುಗಟ್ಟಿ ಇಬ್ಬರು ದುರ್ಮರಣ

ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಮಾಮುರಾ...

ಬಾಂಗ್ಲಾದೇಶಿಗಳ ಬಗ್ಗೆ ಮಾಹಿತಿ ನೀಡಿ, ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಮಂಗಳೂರು ಪೊಲೀಸ್ ಕಮಿಷನರ್

ಮಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಪ್ರಜೆಗಳ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಪೊಲೀಸರಿಗೆ ನೀಡಬಹುದು. ಆದರೆ ಅವರನ್ನು ಪರಿಶೀಲಿಸುವುದು, ಬಂಧಿಸುವುದು ಹಾಗೂ ಗಡೀಪಾರು ಮಾಡುವ ಪ್ರಕ್ರಿಯೆ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳುವ...
error: Content is protected !!