Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಪಿಕಪ್‌ಗೆ ಎಲ್‌ಪಿಜಿ ಟ್ಯಾಂಕರ್‌ ಡಿಕ್ಕಿ, ಸ್ಫೋಟ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಂಡಿಯಾಲ ಗ್ರಾಮದಲ್ಲಿ ಭಾನುವಾರ ಎಲ್‌ಪಿಜಿ ಟ್ಯಾಂಕರ್ ಸ್ಫೋಟ ನಡೆದಿದ್ದು, ಈಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದ್ದು, ನಾಲ್ವರು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರ ರಾತ್ರಿ...

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಪ್ರಕರಣ: ಯೂಟ್ಯೂಬ‌ರ್ ಸಮೀ‌ರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು...

ಪಡುಬಿದ್ರೆ ಮನೆ ಕಳ್ಳತನ ಪ್ರಕರಣ: ಮತ್ತೊರ್ವ ಆರೋಪಿ ಬಂಧನ

ಪಡುಬಿದ್ರೆ: ಪಡುಬಿದ್ರೆ ಪಾದಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಬಳಿ ಜೂ.೨೨ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ನೌಷಾದ್...

ವಿಟ್ಲ: ವಿಠಲ್ ಜೇಸಿಸ್ ಶಾಲೆಯಲ್ಲಿ ಪೋಷಕರ ಸಭೆ

ವಿಟ್ಲ ಬಸವನಗುಡಿಯಲ್ಲಿರುವ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2025 - 26ನೇ ಶೈಕ್ಷಣಿಕ ವರ್ಷದ ಪ್ರಥಮ ಸುತ್ತಿನ ಪೋಷಕರ ಸಭೆಯು ದಿನಾಂಕ 23-8-2025 ರಂದು ಜರುಗಿತು. ಬೆಳಗಿನ ಅವಧಿಯಲ್ಲಿ ಪೂರ್ವ ಪ್ರಾಥಮಿಕ...

ಗಣೇಶೋತ್ಸವ, ಈದ್ ಮಿಲಾದ್‌ಗೆ ಡಿಜೆ ನಿರ್ಬಂಧ ಪ್ರಶ್ನಿಸಿದ ಅರ್ಜಿ ವಜಾ

ಬೆಂಗಳೂರು: ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ನ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಡಿಜೆಗಳು ಮತ್ತು ಸೌಂಡ್ ಸಿಸ್ಟಮ್ಸ್‌ನ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್...

ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ

ಕೋಟ: ಕೆಎಸ್ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದು 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಆ.24 ರಂದು ಭಾನುವಾರ ಮುಂಜಾನೆ 4:45ರ ಸುಮಾರಿಗೆ ಸಾಸ್ತಾನ...

ಇಡಿ ದಾಳಿ ವೇಳೆ ಕೋಟ್ಯಂತರ ರೂ. ಹಣ, ಚಿನ್ನ ಪತ್ತೆ: ಕಾಂಗ್ರೆಸ್ ಶಾಸಕನ ಬಂಧನ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಇ.ಡಿ ದಾಳಿ ನಡೆಸಿದ್ದು, ಇದೀಗ ಅವರನ್ನು ಬಂಧಿಸಲಾಗಿದೆ.ದಾಳಿ ವೇಳೆ ಪಪ್ಪಿ ಮನೆಯಲ್ಲಿ ಕೋಟ್ಯಂತರ...

ಕಲ್ಲಡ್ಕ : ಅನ್ನಭಾಗ್ಯ ಯೋಜನೆಯ ಅಕ್ಕಿ ದಾಸ್ತಾನು ಸ್ಥಳಕ್ಕೆ ಅಧಿಕಾರಿಗಳ ದಾಳಿ, 25 ಕ್ವಿಂಟಾಲ್...

ಬಂಟ್ವಾಳ ತಾಲೂಕು ಗೊಳ್ತಮಜಲು ಗ್ರಾಮದ ಪಟ್ಟೆಕೋಡಿಯಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಆ. 23 ರಂದು ಬಂಟ್ವಾಳ ತಾಲೂಕು ಕಚೇರಿಯ ಆಹಾರ...

ಉಡುಪಿ :ಆನ್ ಲೈನ್ ನಲ್ಲಿ ವಿಡಿಯೋ ಕರೆ ಮಾಡಿ ವಂಚನೆ ಆರೋಪಿ ಹಾಗೂ ಸ್ವತ್ತು...

ದೂರುದಾರರಿಗೆ ಫೇಸ್ ಬುಕ್ ನಲ್ಲಿ ಯುವತಿಯ ಪರಿಚಯವಾಗಿ, ದೂರುದಾರರಿಗೆ ವಿಡಿಯೋ ಕಾಲ್ ಮಾಡಿದ್ದು ಪಿರ್ಯಾದಿದಾರರು ವಿಡಿಯೋ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪಿರ್ಯಾದಿದಾರರ ಮುಖ ಇರುವ ಮಾರ್ಪಿಂಗ್ ಮಾಡಿದ ನಗ್ನ ವಿಡಿಯೋವನ್ನು ಪಿರ್ಯಾದಿದಾರರ...

ಪಿಕಪ್‌ಗೆ ಹಿಂದಿನಿಂದ ಗುದ್ದಿದ ಅಟೋರಿಕ್ಷಾ -ಜಖಂ

ಪಿಕಪ್ ವಾಹನಕ್ಕೆ ಹಿಂದಿನಿಂದ ಬಂದ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಇದೀಗ ಸುಳ್ಯದ ದ್ವಾರಕಾ ಹೋಟೆಲ್ ಮುಂಭಾಗದಲ್ಲಿ ಸಂಭವಿಸಿದೆ. ಗಾಂಧಿನಗರದಲ್ಲಿ ಪಾರ್ಕ್‌ ಮಾಡುತ್ತಿದ್ದ ರಿಕ್ಷಾ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಕಾರ್ತಿಕ್...
error: Content is protected !!