Tag: vittla
ತಂದೆಗೆ ಚಾಕುವಿನಿಂದ ಇರಿದ ಮಗ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಗ ಚಾಕುವಿನಿಂದ ತಂದೆಗೆ ಇರಿದ ಘಟನೆ ನಡೆದಿದೆ.ಗಾಯಾಳು ಯಲ್ಲಪ್ಪ ಸಂಕುದ್ (72) ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.ಆರೋಪಿ ಮಗ...
ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23)...
ಚಂದಳಿಕೆ: (ಆ.27-28) ಕಾರ್ತಿಕ್ ಫ್ರೇಂಡ್ಸ್ ಕ್ಲಬ್(ರಿ.), ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...
ಚಂದಳಿಕೆ: ಕಾರ್ತಿಕ್ ಫ್ರೇಂಡ್ಸ್ ಕ್ಲಬ್(ರಿ.)ಚಂದಳಿಕೆ ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ಆಶ್ರಯದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27-8-2025ನೇ ಬುಧವಾರ ಮತ್ತು 28-8-2025ನೇ ಗುರುವಾರ "ಮಂಗಳಾ ಮಂಟಪ"...
ಭಟ್ಕಳ: ಬೈಕ್ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸವಾರ ಮೃತ್ಯು
ಭಟ್ಕಳ: ಚಲಿಸುತ್ತಿದ್ದ ಬೈಕ್ಗೆ ಟ್ಯಾಂಕರ್ವೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯಲ್ಲಿದ್ದ ಅವರ ಪತ್ನಿ ಗಾಯಗೊಂಡ ಘಟನೆ ನೂರ್ ಮಸೀದಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತಪಟ್ಟ...
ವಿಟ್ಲ: ಗೆಜ್ಜೆನಾದ ಸೀಸನ್ -02 ಕಾರ್ಯಕಾರಿಣಿ ಸಮಿತಿ ರಚನೆ
ವಿಟ್ಲ: ಕಳೆದ ಮೂರು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು ಮುಂದಾಗಿದ್ದು, ಸಾಂಸ್ಕೃತಿಕ ರಂಗದಲ್ಲಿ ವಿಭಿನ್ನತೆಯನ್ನು ಸಾರಲು ಮುಂದಾಗಿದೆ.
ಹಲವಾರು...
ವಿಟ್ಲ: (ಆ. 24) ನುರಿತ ವೈದ್ಯರನ್ನೊಳಗೊಂಡ ’ಜನಪ್ರಿಯ ಹೆಲ್ತ್ ಸೆಂಟರ್ ಶುಭಾರಂಭ
ಉದ್ಘಾಟನಾ ಸಮಾರಂಭದ ಪ್ರಯುಕ್ತ ಅದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ
ವಿಟ್ಲ: ಜನಪ್ರಿಯ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು...
ಮೂಡುಬಿದಿರೆ: ಮುಸುಕುಧಾರಿ ವ್ಯಕ್ತಿಗಳಿಂದ ದನ ಕಳ್ಳತನ-ಸಿಸಿಟಿವಿಯಲ್ಲಿ ಸೆರೆ
ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ದೃಶ್ಯಾವಳಿಯಲ್ಲಿ ಇಬ್ಬರು ವಾಹನದಲ್ಲಿ ಬಂದು ಎರಡು ದನಗಳಿಗೆ...
ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್...
ಧರ್ಮಸ್ಥಳ ಪ್ರಕರಣ: 10 ದಿನಗಳ ಕಾಲ ಮುಸುಕುಧಾರಿ ಎಸ್ಐಟಿ ಕಸ್ಟಡಿಗೆ
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸತತ ವಿಚಾರಣೆ ನಡೆಸಿದ್ದ ಎಸ್ಐಟಿ ಪೊಲೀಸರು ಶನಿವಾರ (ಆ.23) ದೂರುದಾರ ಮಾಸ್ಕ್ಮ್ಯಾನ್...
ನೇಣು ಬಿಗಿದು ಬಾಲಕಿ ಆತ್ಮಹತ್ಯೆ
ನೆಲಮಂಗಲ: 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಮಕೊಂಡ ಬಾಲಕ ಕುಸುಮಾ (16) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು...
















