Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ವತಿಯಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲಾ ಶೆಣೈ, ಸದಸ್ಯರಾದ ಉಷಾ ಆಚಾರ್,...

ಉಡುಪಿ: ಕಳ್ಳತನ ಪ್ರಕರಣದಲ್ಲಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಡುಪಿ: ಕಳವು ಮತ್ತು ಕಳವುಗೈದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರೆ...

ಪುತ್ತೂರು: ದೂರು ವಾಪಸು ಪಡೆಯುವಂತೆ ವ್ಯಕ್ತಿಗೆ ಅವಾಚ್ಯ ಶಬ್ದದಿಂದ ನಿಂದನೆ, ಬೆದರಿಕೆ; ದೂರು ದಾಖಲು

ಪುತ್ತೂರು: ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ವ್ಯಕ್ತಿಯೋರ್ವರಿಗೆ ಬೆದರಿಕೆಯೊಡ್ಡಿರುವ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ. ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಗುರುಪ್ರಸಾದ್ ನಾಯಕ್ ಎನ್(45ವ) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ....

ವೀಕ್ಷಕರ ಗಮನಕ್ಕೆ…!ಮಂಗಳೂರು: ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ ಶೀರ್ಷಿಕೆಯಲ್ಲಿ ಭಿತ್ತರವಾದ ನ್ಯೂಸ್‌...

ವೀಕ್ಷಕರ ಗಮನಕ್ಕೆ, ನಮ್ಮ ವಿಟಿವಿ ವೆಬ್‌ಸೈಟ್‌ ಪೇಜ್‌ನಲ್ಲಿ ನಿನ್ನೆ ರಾತ್ರಿ ಮಂಗಳೂರು: ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮ ಹತ್ಯೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿಯೊಂದು ಭಿತ್ತರವಾಗಿತ್ತು. ಎಂ.ಕೆ ದೊಡ್ಡಿ ರಾಮನಗರ ಪೊಲೀಸ್‌...

ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ,...

ಧ್ವನಿ ಬೆಳಕು ಮಾಲೀಕರ ನಿಸ್ಸಾಹಕಾರ ಪ್ರತಿಭಟನೆಗೆ ಕಾಸರಗೋಡು ವಲಯ ಸದಸ್ಯರ ಬೆಂಬಲ

ವಿಟ್ಲ: ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧ್ವನಿ ವರ್ಧಕ ಬಳಕೆ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಸರಕಾರದ ನಿಲುವುಗಳು ಧ್ವನಿ ವರ್ಧಕ ವೃತ್ತಿ ಬದುಕಿಗೆ ಬಹಳ ತೊಂದರೆ ಉಂಟು ಮಾಡಿದೆ. ಸಾರ್ವಜನಿಕ ಸಮಾರಂಭ...

ಕಾಸರಗೋಡು: ಜಾನುವಾರು ಸಾಕಾಣಾ ಕೇಂದ್ರದಿಂದ ಸಾಮಾಗ್ರಿಗಳ ಕಳವು; ಐವರು ಆರೋಪಿಗಳ ಬಂಧನ

ಕಾಸರಗೋಡು: ಜಾನುವಾರು ಸಾಕಾಣಾ ಕೇಂದ್ರದಿಂದ ಮೋಟಾರು ಪಂಪ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಕಾಸರಗೋಡಿನ ಚಂದೇರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಿಲಿಕ್ಕೋಡ್ ಕಣ್ಣಾಂಗೈ ನ ಪಿ.ಪ್ರಮೋದ್...

ವಿಟಿವಿ ವಿಟ್ಲ ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್‌ ಸಹಕಾರದೊಂದಿಗೆ ಮುದ್ದುಕೃಷ್ಣ ಫೋಟೋ ಸ್ಪರ್ಧೆ

ತೀರ್ಪುಗಾರರ ಆಯ್ಕೆಯ ಮೇರೆಗೆ 50% ಫೋಟೋಗಳನ್ನು vtvvittal21 ಇನ್‌ಸ್ಟ್ರಾಗ್ರಾಂ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲಾಗಿದೆ ಆ. 25 ರಂದು ಕೊನೆಯ ದಿನಾಂಕ..! ನಿಮ್ಮ ಮಕ್ಕಳ ಫೋಟೋಗಳನ್ನು ಇಂದೇ ಶೇರ್‌ ಮಾಡಿ ವಿಟಿವಿ ವಿಟ್ಲ ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್‌...

ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ..!

ಮಂಗಳೂರು: ಬಿಜೆಪಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಪೊಲೀಸ್...
error: Content is protected !!