Tag: vittla
ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಸಂಪೂರ್ಣ ನಿಷೇಧ
ಪ್ಲಾಸ್ಟಿಕ್ ನಿಷೇಧದ ಕುರಿತು ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯ ಅಂಗಡಿ ಕಟ್ಟಡಗಳ ಬಾಡಿಗೆದಾರರು, ವ್ಯಾಪಾರಸ್ಥರಿಗೆ ಮಾಹಿತಿ ನೀಡುವ ಸಭೆ ನಡೆಯಿತು.
ಬೀಡಿ, ಸಿಗರೇಟ್, ಗುಟ್ಕಾ ಮಾರಾಟವನ್ನು ನಿಷೇಧಿಸಿರುವ ಬಗ್ಗೆ ತಿಳಿಸಲಾಯಿತು.ಎಲ್ಲ ಅಂಗಡಿಗಳಿಗೆ...
ತಮ್ಮನ ಅಂತ್ಯಕ್ರಿಯೆಗಾಗಿ ಗುಜರಾತ್ನಿಂದ ಬಂದಿದ್ದ ಅಣ್ಣನೂ ಕುಸಿದು ಬಿದ್ದು ಸಾವು
ಮಂಗಳೂರು: ತಮ್ಮನ ಅಂತ್ಯಕ್ರಿಯೆಗಾಗಿ ದೂರದ ಗುಜರಾತ್ನಿಂದ ಬಂದಿದ್ದ ಅಣ್ಣನೂ ಅಂತ್ಯಕ್ರಿಯೆ ಮುಗಿಯುವ ಮೊದಲೇ ಸಾವಿಗೀಡಾದ ಘಟನೆ ಕಟೀಲು ಸಮೀಪ ನಿಗ್ಗೋಡಿ ಎಂಬಲ್ಲಿ ಶನಿವಾರ ಸಂಭವಿಸಿದೆ. ನಿಡೋಡಿಯ ಮುದಲಾಡಿಗುತ್ತು ಮನೆಯ ಪ್ರವೀಣ್ ಶೆಟ್ಟಿ (49)...
ವಿಟ್ಲ: ಸಿಪಿಸಿಆರ್ಐ ನಿವಾಸಿ ಕಿಶನ್ ಭಟ್ ಆತ್ಮಹತ್ಯೆ..!
ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್ಐ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸಿಪಿಸಿಆರ್ಐ ನಿವಾಸಿ, ಇಂಟಿರಿಯರ್ ಡಿಸೈನ್ ಇಂಜಿನಿಯರ್ ಕಿಶನ್ ಭಟ್ (55) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ...
ಇಡ್ಕಿದು ಗ್ರಾಮ ಪಂಚಾಯತ್ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ
79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಡ್ಕಿದು ಗ್ರಾಮ ಪಂಚಾಯತ್ ಆವರಣದಲ್ಲಿ ಹಾಗೂ ಅಮೃತ ಸರೋವರ ಕುಳ ಗ್ರಾಮದ ಪೊಟ್ಟತೋಟ ಎಂಬಲ್ಲಿ ಕೆರೆಯ ತಟದಲ್ಲಿ ವಿಜೃಂಭಣೆಯಿಂದ ಧ್ವಜರೋಹಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !
ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು...
ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ
ಮಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ರಸ್ತೆ ಮತ್ತು ರೈಲು ಮಾರ್ಗ ಎರಡರಲ್ಲೂ...
ಸುಳ್ಯ: ಉಬರಡ್ಕದ ವ್ಯಕ್ತಿಗೆ ಒಲಿದ ಒಂದು ಕೋಟಿ ಕೇರಳ ಲಾಟರಿ ಬಹುಮಾನ
ಕೇರಳ ರಾಜ್ಯ ಲಾಟರಿಯಲ್ಲಿ ಆ.16 ರಂದು ನಡೆದ ಡ್ರಾದಲ್ಲಿ KZ 445643 ನಂಬರ್ ಗೆ ಒಂದು ಕೋಟಿಯ ಬಂಪರ್ ಬಹುಮಾನ ಬಂದಿದೆ.ಈ ನಂಬರನ್ನು ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲಕ ವಿನಯ್ ಯಾವಟೆಯವರು ಖರೀದಿಸಿದರು....
ಕಬಕ : ರಾಷ್ಟ್ರಗೀತೆ ಹಾಡುಗಾರಿಕೆಯಲ್ಲಿ ಗಮನ ಸೆಳೆದ ವಿದ್ಯಾರ್ಥಿನಿ ಫಾತಿಮತ್ ಶೈಮಾ ಗೆ ಬಗ್ಗುಮೂಲೆ...
ಬಂಟ್ವಾಳ : ದೇಶಭಕ್ತಿ ಗೀತೆ ಹಾಡುಗಾರಿಕೆಯಲ್ಲಿ ಗಮನ ಸೆಳೆದ ಕಬಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ಅಲೀಮತ್ ಶೈಮಾ ಗೆ ಬಗ್ಗುಮೂಲೆ ಲೀಗಲ್ ಅಸೋಸಿಯೇಟ್ಸ್ ಹಾಗೂ...
ಬೆಂಗಳೂರು ಅಗ್ನಿ ದುರಂತದಲ್ಲಿ ಐದು ಮಂದಿ ಸಾವು: 5 ಲಕ್ಷ ವಯಕ್ತಿಕ ಪರಿಹಾರ ಘೋಷಿಸಿದ...
ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್...
ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ ನಿಧನ
ಪುತ್ತೂರು: ಬಿ.ಟಿ. ರಂಜನ್ ಸುಪುತ್ರಿ ಸೌಮ್ಯ (29 ವ.) ಅಸೌಖ್ಯದಿಂದ ಶನಿವಾರ ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು.ಹಿರಿಯ ಪತ್ರಕರ್ತರಾಗಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ದಿವಂಗತ ಬಿ.ಟಿ. ರಂಜನ್ ಅವರು ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಬಳಿಕ...
















