Tag: vittla
ಉಡುಪಿ: ವಾಟ್ಸಾಪ್ ಆಡಿಯೋ ವೈರಲ್; ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ...
ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ...
ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ
ಪುತ್ತೂರು: ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಪುತ್ತೂರು...
ಆ.15ರಿಂದ ಕುಕ್ಕೆ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ – ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ...
ಸುಬ್ರಹ್ಮಣ್ಯ: “ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುವುದು. ಅಲ್ಲದೆ...
ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಬಿದ್ದು ಯುವಕ ಗಂಭೀರ
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ...
ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – 15 ದಿನದೊಳಗೆ ತೀರ್ಮಾನ
ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕುರಿತು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ಸಭೆಯಲ್ಲಿ...
ಆಲೆಟ್ಟಿ : ಹಾವು ಕಡಿದು ಮಹಿಳೆ ಮೃತ್ಯು
ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಮಹಿಳೆಯೊಬ್ಬರಿಗೆ ವಿಷದ ಹಾವೊಂದು ಕಡಿದು ಮೃತಪಟ್ಟ ಘಟನೆ ವರದಿಯಾಗಿದೆ.ಕುಡೆಂಬಿ ಕುತ್ತಿಮುಂಡ ಶಾಂತಪ್ಪ ಎಂಬವರ ಪತ್ನಿ ರಾಧಮ್ಮ ಮೃತಪಟ್ಟ ಮಹಿಳೆ.
ರಾಧಾಮ್ಮರನ್ನು ಸುಳ್ಯಕೆ.ವಿ.ಜಿ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು...
ಕಳೆದುಕೊಂಡ ಹತ್ತು ಲಕ್ಷ ರೂ. ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಮೂಡಬಿದರೆ...
ಮೂಡಬಿದರೆ: ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮೂಡಬಿದರೆ ಪೊಲೀಸರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಆ.8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯರವರು ಕುಪ್ಪೆಪದವಿನಲ್ಲಿ...
ಸಾಲೆತ್ತೂರು ವಲಯ ಬಂಟರ ಸಂಘದ ವತಿಯಿಂದ ‘ಬಂಟೆರ್ನ ಆಟಿದ ಅಜನೆ’ ಕಾರ್ಯಕ್ರಮ
ಸಾಲೆತ್ತೂರು ವಲಯ ಬಂಟರ ಸಂಘದ ವತಿಯಿಂದ 'ಬಂಟೆರ್ನ ಆಟಿದ ಅಜನೆ' ಕಾರ್ಯಕ್ರಮ ಆ.10-08-2025ನೇ ಆದಿತ್ಯವಾರಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆಯಿತು.ಉದ್ಘಾಟನೆಯನ್ನು ವಿ.ಪಡ್ನೂರು ಪ್ರಾ.ಕ್ರ.ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಲಕ್ಷ್ಮೀನಾರಾಯಣ ಅಡ್ಯಂತಾಯ ನೆರವೇರಿಸಿದರು. ಸಾಲೆತ್ತೂರು...
ಕೋಟ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಾಸ್ಸು ಬಾರದೆ ನಾಪತ್ತೆ
ಕೋಟ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಕೋಟದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕೋಡಿ ಕನ್ಯಾನ ಗ್ರಾಮದ ಸುರೇಶ ಎಂದು ಗುರುತಿಸಲಾಗಿದೆ.
ಸುರೇಶ ಎಂಬವರು ಆ.10ರಂದು ಬೆಳಗ್ಗೆ ಗಾರೆ ಕೆಲಸಕ್ಕೆ ಹೋಗುವುದಾಗಿ...
















