Sunday, October 25, 2026
spot_imgspot_img
spot_imgspot_img
Home Tags Vittla

Tag: vittla

ನೇಪಾಳ: ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 626 ಕ್ಕೆ ಏರಿಕೆ , 2,400ಕ್ಕೂ ಹೆಚ್ಚು ಜನ...

ಕಠ್ಮಂಡು: ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಜನರನ್ನು ರಕ್ಷಣೆ ಮಾಡಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಹಿಮನದಿ ಕುಸಿದು...

ಕಾಸರಗೋಡು: ಓಣಂ ಹಬ್ಬದ ಆಚರಣೆ ವೇಳೆ ತೆರೆದ ಬಾವಿಗೆ ಬಿದ್ದು ಬಾಲಕ ಸಾವು

ಕಾಸರಗೋಡು: ಓಣಂ ಹಬ್ಬದ ಆಚರಣೆ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ಗುರುವಾರ(ಆ.27) ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕೊಡಕ್ಕಾಡ್‌ನ ಆನಿಕ್ಕಾಡಿ ನಿವಾಸಿ...

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ..!

ಮೈಸೂರು: ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರದಲ್ಲಿ ನಡೆದಿದೆ. ನಂಜಾಪುರದ ರಂಜಿತ್(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೆ ನಿರ್ಮಾಣಕ್ಕಾಗಿ ಮೈಕ್ರೋಫೈನಾನ್ಸ್‌ನಲ್ಲಿ 12 ಲಕ್ಷ ರೂ....

ಭಾರತ ಸೇರಿದಂತೆ ವಿದೇಶಗಳ ಸಹಾಯ ನಿರಾಕರಿಸಿದ ನೇಪಾಳ – ಸಾಧ್ಯವಾದಲ್ಲಿ ಹಣಕಾಸಿನ ನೆರವು ನೀಡಿ...

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸುಮಾರು 552 ಜನ ಸಾವನ್ನಪ್ಪಿದ್ದು, ಈ ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ನಾವು ಸಮರ್ಥರಾಗಿದ್ದೇವೆ. ವಿದೇಶಗಳ ಸಹಾಯದ ಅಗತ್ಯ ಇಲ್ಲ ಎಂದು ನೇಪಾಳ ಸರ್ಕಾರ ತಿಳಿಸಿದೆ. ಭಾರತದ...

ದಾವಣಗೆರೆ: ಗುಟ್ಕಾ ನಿಷೇಧ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ದಾವಣಗೆರೆ: ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡರು ದಾವಣಗೆರೆ ಎಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪಾದಯಾತ್ರೆಯ ನೇತೃತ್ವ...

ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ...

ವಿಟ್ಲ:ವಿಶ್ವ ಹಿಂದು ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ...

ವಿಟ್ಲ:ವಿಶ್ವ ಹಿಂದು ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ವೇದ ಮೂರ್ತಿ ಉದಯೇಶ...

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗಳೂರು ಇನ್ಸ್‌ಪೆಕ್ಟರ್‌ ಸಾವು

ಬೆಂಗಳೂರು: ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌...

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ; ಅಂಗೀಕಾರದ ಬಗ್ಗೆ ಹೈಕಮಾಂಡ್ ಗೊಂದಲ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ (ಆ.27) ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಟ್ಲ: ಮೆ॥. ಪಿ. ಜನಾರ್ಧನ ಪೈ ದಿನಸಿ ಮಳಿಗೆಗೆ MGV ವಾಹನ ಚಾಲಕರು ತಕ್ಷಣ...

ವಿಟ್ಲ: M/s. ಪಿ. ಜನಾರ್ಧನ ಪೈ, ವಿಟ್ಲ, ದಕ್ಷಿಣ ಕನ್ನಡ ಸಂಸ್ಥೆಗೆ MGV ವಾಹನ ಚಾಲನೆ ಮಾಡಲು ಸಮರ್ಥ ಹಾಗೂ ಅನುಭವ ಹೊಂದಿರುವ ಚಾಲಕರು ತಕ್ಷಣ ಬೇಕಾಗಿದ್ದಾರೆ. ಅರ್ಹತೆಗಳು: ಮಾನ್ಯವಾದ ಚಾಲನಾ ಪರವಾನಗಿ (Driving Licence)...
error: Content is protected !!