Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಹೆಸರು

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ...

ಮಂಗಳೂರು: ‘ಅಪರಾಧ ತಡೆಯಲು ಕೆ-ಕೋಕಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿ’- ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು...

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಹೆಡ್ ಕಾನ್‌ಸ್ಟೆಬಲ್ ಸಾವು..!

ಮಂಗಳೂರು: ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ..!

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ...

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಧರ್ಮಸ್ಥಳ ಠಾಣೆಯಲ್ಲಿ 1995 ರಿಂದ ಕೆಲಸ ಮಾಡಿದ...

ಮಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995...

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ; ಇಂದು ಹೊರಬೀಳಲಿದೆ ತೀರ್ಪು..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇವತ್ತು ಬಿಗ್ ಡೇ. ಅತ್ಯಾಚಾರ, ಲೈಂಗಿಕ ದೌರ್ಜನ್ಯಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರೋ ಪ್ರಜ್ವಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ...

ಧರ್ಮಸ್ಥಳ ತಲೆಬುರುಡೆ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ..!

ಬೆಳ್ತಂಗಡಿ: ಹಲವು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆಗಾಗಿ ದೂರುದಾರ ಬುಧವಾರ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಎಸ್.ಐ.ಟಿ ಕಚೇರಿಗೆ ಐಪಿಎಸ್...

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

ಬೆಂಗಳೂರು/ವಾಷಿಂಗ್ಟನ್‌: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ...

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಸಕಲೇಶಪುರದಲ್ಲಿ ಇನ್ನೊಂದು ಬಸ್ ಡಿಕ್ಕಿ; ಅದೃಷ್ಟವಶಾತ್‌ ಪ್ರಾಣಾಪಾಯದಿಂದ...

ವಿಟ್ಲದಿಂದ ಪುತ್ತೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಭಾರತ್ ಬಸ್‌ಗೆ ಸಕಲೇಶಪುರದಲ್ಲಿಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್ ಓವರ್‌ ಟೇಕ್‌ ಮಾಡುವ ರಭಸದಲ್ಲಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆ ಪರಿಣಾಮ ಭಾರತ್ ಬಸ್‌ನ ಮುಂಭಾಗ ಸಂಪೂರ್ಣ...

ಉಡುಪಿ: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ..!

ಉಡುಪಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಲಯಕ್ಕೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಪುತ್ತೂರಿನ ಮೇಗ್ರಾಲು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಈ...
error: Content is protected !!