Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು: ವಿವಾಹವಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಖ್ಯಾತ ಯೂಟ್ಯೂಬರ್ ಬಂಧನ..!

ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮೊಹಮ್ಮದ್...

ಧರ್ಮಸ್ಥಳ: ಹೆಣ ಹೂತಿಟ್ಟೆನೆಂದ ವ್ಯಕ್ತಿಯ ಪ್ರಕರಣ-ಎಸ್.ಐ.ಟಿ ಅಧಿಕಾರಿಗಳ ಮುಂದೆ 8ಗಂಟೆಕಾಲ ಹೇಳಿಕೆ ನೀಡಿದ ಸಾಕ್ಷಿ...

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಕೊಲೆ, ಅತ್ಯಾಚಾರ ನಡೆದ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.26ರಂದು ಮಂಗಳೂರಿನಲ್ಲಿ ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ. ಎನ್. ಅನುಚೇತ್ ಮುಂದೆ ಹಾಜರಾಗಿದ್ದು...

ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಮತ್ತು ದಶಮಾನೋತ್ಸವದ ಪ್ರಯುಕ್ತ ...

ವಿಟ್ಲ: ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಶನಿವಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಅಧ್ಯಕ್ಷತೆ...

ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಮೃತ್ಯು

ಬಾಗಲಕೋಟೆ: ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ ಬಳಿ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬಾಗಲಕೋಟೆ ತಾಲೂಕಿನ ಕೇಸನೂರು...

ಪುತ್ತೂರು: ವಾರಂಟ್ ಆರೋಪಿಯ ಬಂಧನ

ಮಾನ್ಯ 5 th ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಮಂಗಳೂರು ಪಿಠಾಸೀನ ಪುತ್ತೂರುರವರ Spl No 153/2018 5 ಅ.ಕ್ರ16/2018 ಕಲಂ 376(2)(i),504 3, 5,6 ಪೋಕ್ಸೊ ಕಾಯ್ದೆ 2012 ನೇ...

ಮಾದಕ ವಸ್ತು ಮಾರಾಟ; ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ..!

ದಾವಣಗೆರೆ: ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು, ಓರ್ವ ಡೆಂಟಲ್ ವಿದ್ಯಾರ್ಥಿ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೈಜೀರಿಯಾದ ಪ್ರಜೆ ಪ್ಯಾಟ್ರಿಕ್(44), ಪ್ರಾಮೇಸೇ (43), ಬೆಂಗಳೂರಿನ ಮಹ್ಮದ್ ಬಿಲಾಲ್...

ಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ; ಆರೋಪಿಗಳನ್ನು ಹಿಡಿದ ಸಾರ್ವಜನಿಕರು..!

ಉಡುಪಿ: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್‌ನ ಬೀಗ ಮುರಿಯಲು ಯತ್ನಿಸಿದ್ದು,...

ಸೋನ್‌ಪ್ರಯಾಗ್ ಬಳಿ ಭೂಕುಸಿತ; ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ..!

ನವದೆಹಲಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್‌ಪೆಕ್ಟರ್ ಆಶಿಶ್ ದಿಮ್ರಿ...

ಶಾಲೆಗೆ ಅಡ್ಡಲಾಗಿ ಬಸ್ ನಿಲ್ಲಿಸಿ ಪೋಷಕರಿಗೆ ತೊಂದರೆ ಆರೋಪ; ಬಸ್ ಚಾಲಕ, ಪೋಷಕ ಪ್ರತಿನಿಧಿ...

ಮಾಯಿದೆ ದೇವುಸ್ ಚರ್ಚ್ ವಠಾರದಲ್ಲಿನ ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ದಾರಿಯಲ್ಲಿ ಶಾಲೆಯ ಬಸ್ ಅನ್ನು ಅಡ್ಡಲಾಗಿ ನಿಲ್ಲಿಸಿ ಪೋಷಕ ಪ್ರತಿನಿಧಿಗಳಿಗೆ...

ವಿಟ್ಲ: (ಜುಲೈ.27) ಬಂಟರ ಸಂಘ (ರಿ.) ಕೇಪು ನೂತನ ಸಮಿತಿಯ ಪದಗ್ರಹಣ ಸಮಾರಂಭ

ವಿಟ್ಲ: ಬಂಟರ ಸಂಘ (ರಿ.) ಕೇಪು ನೂತನ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 27-07-2025ನೇ ಆದಿತ್ಯವಾರ ವಿಟ್ಲ ಗಾರ್ಡನ್‌ ಆಡಿಟೋರಿಯಂ ಕರವೀರ-ಮೈರ ಇಲ್ಲಿ ನಡೆಯಲಿದೆ. ಬೆಳಿಗ್ಗೆ 9:00ಕ್ಕೆ ಉಪಹಾರ ನಡೆದು ಬಳಿಕ 9:30ರಿಂದ ಮಕ್ಕಳಿಂದ...
error: Content is protected !!