Tag: vittla
ವಿಟ್ಲ: ವಿಠಲ್ ಜೇಸಿಸ್ ಶಾಲೆ ಸ್ಟೆಮ್ ಇನೋವೇಷನ್ ಲೀಗ್ನ ರಾಷ್ಟ್ರೀಯ ಹಂತಕ್ಕೆ 16 ವಿದ್ಯಾರ್ಥಿಗಳು...
ಸ್ಟೆಮ್ ರೋಬೊ ಟೆಕ್ನಾಲಜಿಸ್ ಸಂಸ್ಥೆಯು ಆರ್ಡಿನೋ ನ್ಯಾನೋ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ 2025ನೇ ಸಾಲಿನ ಇನೋವೇಷನ್ ಲೀಗ್ನ ಯೋಜನಾ ಸ್ಪರ್ಧೆಯಲ್ಲಿ ವಿಟ್ಲ ಬಸವನ ಗುಡಿಯ ವಿಠಲ್ ಜೇಸಿಸ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ...
ಭಟ್ಕಳದಲ್ಲಿ ವಿದೇಶಿ ನಕಲಿ ಕರೆನ್ಸಿ ಚಲಾವಣೆ ಆರೋಪ: ಮಂಗಳೂರು ಮೂಲದ ಆರೋಪಿಯ ಬಂಧನ..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಂದರ್ ರಸ್ತೆಯಲ್ಲಿ ನಕಲಿ ವಿದೇಶಿ ಕರೆನ್ಸಿ ಚಲಾವಣೆ ನಡೆಸಿದ ಆರೋಪದಲ್ಲಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಮೂಲದ ರವೀನ್ ಪ್ರಕಾಶ್ ಎಂದು ಗುರುತಿಸಲಾಗಿದೆ.
ಈ ಕೃತ್ಯಕ್ಕೆ...
ಮಂಗಳೂರು: ಎಸ್ಐಟಿ ಕಚೇರಿಗೆ ಆಗಮಿಸಿದ ಧರ್ಮಸ್ಥಳ ಪ್ರಕರಣದ ದೂರುದಾರ..!
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ತನಿಖೆಗೆ ರಚನೆಯಾಗಿರುವ ಎಸ್ಐಟಿ ತಂಡದ ಮುಂದೆ ಹೇಳಿಕೆ ನೀಡಲು ದೂರುದಾರ ಶನಿವಾರ (ಇಂದು)ಆಗಮಿಸಿದ್ದಾನೆ.
ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ಎಸ್ಐಟಿ ತನಿಖಾ...
ಪುತ್ತೂರು: ಪೋಕ್ಸೊ ಪ್ರಕರಣದ ವಾರಂಟ್ ಆರೋಪಿಯ ಬಂಧನ..!
ಪುತ್ತೂರು: ಪೋಕ್ಸೊ ಪ್ರಕರಣದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿ ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಯನ್ನು ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ದಿಂಡೂರು ಮನೆ ಪೀರಪ್ಪ (35) ಎಂದು ಗುರುತಿಸಲಾಗಿದೆ.
ಪುತ್ತೂರು...
ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ
ನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ.
ಆಗ್ನೇಯ ಏಷ್ಯಾದ ಕಾಂಬೋಡಿಯಾ-ಥೈಲ್ಯಾಂಡ್ ಗಡಿಯಲ್ಲಿ ನಡೆಯುತ್ತಿರುವ...
ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು; ಐವರು ಶಿಕ್ಷಕರ ಅಮಾನತು..!
ಜೈಪುರ: ಝಲಾವರ್ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಶುಕ್ರವಾರ ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ...
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಓಂ ಸಾಯಿಪ್ರಕಾಶ್ ಅವರ ನಿರ್ದೇಶನ ಹಾಗೂ ನಿರ್ಮಾಣದ `ಸೆಪ್ಟೆಂಬರ್ 10′ ಚಿತ್ರವು ಬಿಡುಗಡೆಗೂ ಮೊದಲೇ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.
ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಸಂದೇಶ ಹೊತ್ತು ತೆರೆಗೆ ಬರುತ್ತಿರುವ...
ಧರ್ಮಸ್ಥಳ ಪ್ರಕರಣ; ಧರ್ಮಸ್ಥಳಕ್ಕೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡ ಎಸ್ಐಟಿ ಅಧಿಕಾರಿಗಳು..!
ಬೆಳ್ತಂಗಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತಂಡದ ಅಧಿಕಾರಿಗಳು ಶುಕ್ರವಾರ ಧರ್ಮಸ್ಥಳ ಠಾಣೆಗೆ ಆಗಮಿಸಿ ದಾಖಲೆಗಳನ್ನು...
ಕಡಬ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ..!
ಕಡಬ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಜುಲೈ 25ರಂದು ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ.
ಹೊನ್ನಪ್ಪ ಅವರು...
ಕೊಯಿನಾಡು ಅಪಘಾತದಲ್ಲಿ ಮೃತಪಟ್ಟವರನ್ನು ನೋಡಲು ಬಂದು ಮರಳುತ್ತಿದ್ದ ವೇಳೆ ಅಪಘಾತ
ಮೊದಲು ಕೊಯಿನಾಡು ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ಯುವಕರನ್ನು ನೋಡಲು ಬಂದಿದ್ದ ಕುಟುಂಬದ ಸದಸ್ಯರ ಕಾರಿಗೆ ಲಾರಿ ಡಿಕ್ಕಿ ಹೊಡೆದು ಕಾರಿನ ಮುಂಭಾಗ ಜಖಂ ಗೊಂಡು ಪ್ರಯಾಣಿಕರು...
















