Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ನಿಧನ

ಬಂಟ್ವಾಳ: ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರುವಿನಲ್ಲಿರುವ ಮನೆಯಲ್ಲಿ ನಿಧನ ಹೊಂದಿದ್ದಾರೆ. ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ ನಂಜುಂಡಿ ಭೇಟಿ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ತಂದೆ ಯಾವ ಮನೆಯಲ್ಲೂ ಈ ರೀತಿ ಆಗಬಾರದು...

ಉಪ್ಪಿನಂಗಡಿ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು…!

ಉಪ್ಪಿನಂಗಡಿ: ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಸಮೀಪದ ಎಡ್ತಿಲ್ಲ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನೆಲ್ಯಾಡಿ ಸಮೀಪದ ಬರೆಗುಡ್ಡೆ ನಿವಾಸಿ ವಿಜೇಶ್ ಎ....

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದ ಆರೋಪಿಗಳ ವಿರುದ್ಧ KCOCA ಕಾಯ್ದೆಯ ಸೆಕ್ಷನ್‌...

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ KCOCA ಕಾಯ್ದೆಯ ಸೆಕ್ಷನ್‌ಗಳನ್ನು ಅಳವಡಿಸಲಾಗಿದೆ. ಸಹ ಖೈದಿಯಿಂದ ಜೈಲಿನಲ್ಲಿದ್ದಾಗ ಸುಲಿಗೆ ಮಾಡಿದ್ದಕ್ಕಾಗಿ ಧನುಷ್ ಭಂಡಾರಿ @ ಧನು, ದಿಲೇಶ್ ಬಂಗೇರ @...

ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ನಿಗದಿ; ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಭೆ ನಡೆಸಿದ ಸಿಎಂ, ಒಟ್ಟು...

ಉಡುಪಿ: ಹೆಬ್ರಿ ಹೋಟೆಲ್‌ನಲ್ಲಿ ಗಲಾಟೆ ಪ್ರಕರಣ; ನಾಲ್ವರು ರೌಡಿಶೀಟರ್‌ಗಳ ಬಂಧನ..!

ಹೆಬ್ರಿ: ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ...

ಬ್ರಹ್ಮಾವರ: ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ಓರ್ವ ಪರಾರಿ..!

ಬ್ರಹ್ಮಾವರ: ಶಿರೂರು ಮೂರುಕೈ ಸಮೀಪದ ನೀರ್ಜೆಡ್ಡು ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಆರೋಪಿ ಹೈಕಾಡಿಯ ಮೊಹಮ್ಮದ್...

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೆಚ್ಚುವರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿಯೋಜನೆ..!

ಬೆಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ಹೆಚ್ಚುವರಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿ...

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌; ಪ್ರಯಾಣಿಕರು ಪಾರು..!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಯಾರಿಗೂ...

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ನಿಧನ..!

ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್...
error: Content is protected !!