Tag: vittla
ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ
ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ...
ಸುಳ್ಯ: ಟಿಟಿ ವಾಹನದ ಮೇಲೆ ಲಾರಿ ಪಲ್ಟಿ- ಮೂವರಿಗೆ ಗಂಭೀರ ಗಾಯ
ಸುಳ್ಯ: ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ...
ವಿಟ್ಲ: ವಿಶ್ವಹಿಂದು ಪರಿಷದ್ ಮಾತೃಮಂಡಳಿ , ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ...
ವಿಟ್ಲ: 32ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷಿ ವ್ರತ ಪೂಜೆಯು ಆ.28 ಶುಕ್ರವಾರದಂದು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ, ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ವರಮಹಾಲಕ್ಷಿ ಪೂಜೆ...
ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ನಾಳೆ(ಆ.28) ಶುಭಾರಂಭ
ಪುತ್ತೂರು: ನಗರದಲ್ಲಿ ಕಳೆದ 8 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ವಲ್ ಎಂ.ಎಸ್. ಅವರ ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ನೂತನ ಕಚೇರಿಯು ನೆಹರು ನಗರದ ಕಲ್ಲೇಗ ದೈವಸ್ಥಾನದ ಸಮೀಪದ ಅಶ್ವಿನ್ ಕಾಂಪ್ಲೆಕ್ಸ್ ನಲ್ಲಿ...
ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್...
ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್ ಅನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ.
ಮಾಡೆಲ್ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು...
ಉಡುಪಿ: ದೇವಾಲಯದ ಕೆರೆಗೆ ಬಿದ್ದು ಬಾಲಕ ಸಾವು..!
ಉಡುಪಿ: ದೇವಾಲಯದ ಕೆರೆಗೆ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿರುವ ವೆಂಕಟರಮಣ ದೇವಾಲಯದಲ್ಲಿ ನಡೆದಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ.
ಮೃತನನ್ನು ಕುಕ್ಕಿಕಟ್ಟೆ...
ಮಂಗಳೂರು: 2019ರ ಕೊಲೆ ಪ್ರಕರಣ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ, ₹11...
ಮಂಗಳೂರು: 2019 ರಲ್ಲಿ ನಡೆದಿದ್ದ ಸಹೋದರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾ ಅವರಿಗೆ ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆ. 24 ರಂದು ಶಿಕ್ಷೆ...
ಮಂಗಳೂರಿನ ಡಾ.ಶಿಹಾಬ್ ಹಸನ್ ಅವರಿಗೆ “ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ಸ್ 2026” ನೀಡಿ ಗೌರವ
ಮಂಗಳೂರು: ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿದ್ದ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ - 2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳೂರಿನ ಖ್ಯಾತ ಫಿಸಿಶಿಯನ್ ಹಾಗೂ ಡಯಾಬಿಟಾಲಜಿಸ್ಟ್ ಡಾ. ಶಿಹಾಬ್ ಹಸನ್...
ಪುತ್ತೂರು ದರ್ಬೆ ಗಲಾಟೆ: ಆಸ್ಪತ್ರೆಗೆ ಭೇಟಿ ನೀಡಿದ ಹಿಂಜಾವೇ ಮುಖಂಡ ಜಗದೀಶ್ ಕಾರಂತ್
“ಈ ಘಟನೆ ಅನಿರೀಕ್ಷಿತವೇನಲ್ಲ-ಇದೊಂದು ಪೂರ್ವಯೋಜಿತ ಆರ್ಥಿಕ ಭಯೋತ್ಪಾದನೆಯ ಕೃತ್ಯ”:ಜಗದೀಶ್ ಕಾರಂತ್
ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಅನಿರೀಕ್ಷಿತವಲ್ಲ. ಇದು ಮತಾಂಧತೆಯ ಮನಸ್ಥಿತಿಯ ಪ್ರದರ್ಶನವಾಗಿದ್ದು, ಇದೊಂದು ಪೂರ್ವಯೋಜಿತ ‘ಆರ್ಥಿಕ ಭಯೋತ್ಪಾದನೆ’ಯ ಕೃತ್ಯ ಎಂದು ಹಿಂದೂ...
ನೇಪಾಳದಲ್ಲಿ ಮಹಾ ಪ್ರವಾಹ – 1,000 ಮಂದಿ ನಾಪತ್ತೆ ಶಂಕೆ
ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ.
ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಜೀವಹಾನಿಯಾಗಿರುವ ಭೀತಿ ಹೆಚ್ಚಾಗಿದೆ. ಸ್ಥಳೀಯ...















