Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಖಾಸಗಿ ಬಸ್ ಪಲ್ಟಿ: 25ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ…!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ...

ತೆಲುಗಿನ ಖ್ಯಾತ ನಟ `ಫಿಶ್ ವೆಂಕಟ್’ ಇನ್ನಿಲ್ಲ

ಹೈದರಾಬಾದ್ : ಟಾಲಿವುಡ್ನ ಪ್ರಸಿದ್ಧ ನಟ ಮತ್ತು ಹಾಸ್ಯನಟ ಫಿಶ್ ವೆಂಕಟ್ (53) ನಿಧನರಾದರು. ಅವರು ಕೆಲವು ಸಮಯದಿಂದ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ಶುಕ್ರವಾರ ರಾತ್ರಿ ಕೊನೆಯುಸಿರೆಳೆದರು.ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ...

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದಿಗೆ ಮುಂದೂಡಿಕೆ

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಹಾಗೂ ನಂಬಿಕೆದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್‌ ಪುತ್ರ ಬಂಧಿತ ಆರೋಪಿ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಯ...

ಪ್ರಜ್ವಲ್‌ ರೇವಣ್ಣ ಕೇಸಿನ ಮೊದಲ ತೀರ್ಪು ಜು.30 ರಂದು ಪ್ರಕಟ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲು ಮಾಡಲಾಗಿರುವ ನಾಲ್ಕು ಪ್ರಕರಣ ಪೈಕಿ ಕೆ.ಆರ್‌.ನಗರದ ಮಹಿಳೆ ನೀಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ...

ಮಾಜಿ ಸಂಸದ ಅನಂತ ಕುಮಾ‌ರ್ ಹೆಗಡೆಗೆ ಜೀವ ಬೆದರಿಕೆ ಕರೆ

ಬೆಂಗಳೂರು: ಮಾಜಿ ಸಂಸದ ಅನಂತ ಕುಮಾ‌ರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ.ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ಅನಂತ ಕುಮಾ‌ರ್ ಹೆಗಡೆ ಆಪ್ತ...

ಭಾರೀ ಮಳೆ: ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜು.19) ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ...

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್‌ ಸಿಂಧೂ‌ರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ

ನವದೆಹಲಿ: ಉಗ್ರರು ಪಹಲ್ಲಾಮ್‌ನಲ್ಲಿ ನಡೆಸಿದ ದಾಳಿಗೆಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ್‌ಗೆ ಪಿಒಕೆ ಮತ್ತು ಪಾಕ್‌ನ ಭಯೋತ್ಪಾದಕ ನೆಲೆಗಳನ್ನು,...

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ದೇವಸ್ಥಾನಗಳ...

ಕಡಬ: ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಕಡಬದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಕಡಬದ ವ್ಯಕ್ತಿಯೋರ್ವರು ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಫಲಿಸದೆ   ಇಂದು (ಜುಲೈ 18 ರಂದು) ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ  ಕೋಡಿಂಬಾಳ ಗ್ರಾಮದ...

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವು|

5 ಲಕ್ಷ ಅನುದಾನ ಮಂಜೂರು ಮಂಗಳೂರು : ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ...
error: Content is protected !!