Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ..!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗದ ವರದಿಯನ್ನು ಕ್ಯಾಬಿನೆಟ್ ಒಪ್ಪಿದೆ. ವರದಿಯ...

ಉಡುಪಿ: ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್‌ ದಾಳಿ; ಓರ್ವ ಅರೆಸ್ಟ್‌, ಮತ್ತೋರ್ವ ಪರಾರಿ..!

ಉಡುಪಿ: ಮಣಿಪಾಲ ಪೊಲೀಸರು ಈಶ್ವರ್ ನಗರದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಬಯಲು ಮಾಡಿದ್ದಾರೆ. ಸುಳಿವು ದೊರೆತ ಹಿನ್ನೆಲೆಯಲ್ಲಿ ಜುಲೈ 16 ರಂದು ರೂಮ್ ನಂ. 103, ಮೊದಲ ಮಹಡಿ,...

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ..!

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬೆಳ್ತಂಗಡಿ...

ಉಪ್ಪಿನಂಗಡಿ: ಕೌಟುಂಬಿಕ ಕಲಹ; ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಪತಿ..!

ಉಪ್ಪಿನಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಝೀನತ್ (40) ಹಾಗೂ...

ವೀರಕಂಭ: (ಆ.3) ಬಂಟರ ಸಂಘ ಕಲ್ಲಡ್ಕ ವಲಯ ಮಹಿಳಾ ಹಾಗೂ ಯುವ ವಿಭಾಗದ ಸಹಯೋಗದೊಂದಿಗೆ...

ವೀರಕಂಭ: ಬಂಟರ ಸಂಘ ಕಲ್ಲಡ್ಕ ವಲಯ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಹಯೋಗದೊಂದಿಗೆ ಆಟಿದ ತಿಂಗೊಲ್ಡು ಬಂಟೆರ್‍ನ "ಕೆಸರ್‍ದ ಕಂಡೊಡು ಕುಸಲ್ದ ಗೊಬ್ಬು" ಕಾರ್ಯಕ್ರಮವು ಆಗಸ್ಟ್‌‌: 3-8-2025ನೇ ಆದಿತ್ಯವಾರ ಬೆಳಿಗ್ಗೆ...

ಇರಂದೂರು: (ಜು. 20) ನವಚೇತನ ಗೆಳೆಯರ ಬಳಗ ಇರಂದೂರು, ಪಡೀಲ್ ಆಶ್ರಯದಲ್ಲಿ ಯಶಸ್ವಿ ನಾಲ್ಕನೇ...

ಇರಂದೂರು: ನವಚೇತನ ಗೆಳೆಯರ ಬಳಗ ಇರಂದೂರು, ಪಡೀಲ್ ಆಶ್ರಯದಲ್ಲಿ ಯಶಸ್ವಿ ನಾಲ್ಕನೇ ವರ್ಷದ ಕೆಸರ್‌ಡೊಂಜಿ ದಿನ ಕಾರ್ಯಕ್ರಮ 20-07-2025ನೇ ಆದಿತ್ಯವಾರ ಇರಂದೂರು ಶ್ರೀ ನಾಗಬ್ರಹ್ಮ ಸನ್ನಿಧಿಯ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ...

ಕಡಬ: ಸಹೋದರರ ನಡುವೆ ಜಗಳ: ಓರ್ವನಿಗೆ ಕತ್ತಿಯಿಂದ ಹಲ್ಲೆ; ಪ್ರಕರಣ ದಾಖಲು..!

ಕಡಬ: ಮೂವರು ಸಹೋದರರ ನಡುವೆ ಜಗಳ ನಡೆದು ಓರ್ವನಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ...

ಶಾಸಕ ವಿ. ಸುನಿಲ್ ಕುಮಾರ್‌ಗೆ ಪಿತೃ ವಿಯೋಗ..!

ಕಾರ್ಕಳ: ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಕೆ. ಎಂ. ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ...

ರೌಡಿಶೀಟರ್​ ಕೊಲೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​..!

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್‌ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ...

ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಬ ಗ್ರಾಮ ಪಂಚಾಯತಿನಲ್ಲಿ ಪಂಚಾಯತ್ ಅಧ್ಯಕ್ಷ ಲಲಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭಕ್ಕೆ ಮೊದಲು ಇತ್ತೀಚೆಗೆ ನಿಧನರಾದ...
error: Content is protected !!