Tag: vittla
ಖ್ಯಾತ ಮ್ಯಾರಥಾನ್ ರನ್ನರ್ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!
ನವದೆಹಲಿ: ಪ್ರಸಿದ್ಧ ಮ್ಯಾರಥಾನ್ ರನ್ನರ್ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ನಿಧನರಾದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್ ಜಿಲ್ಲೆಯ...
ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ
ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ...
ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು(ಜು.15) ರಜೆ ಘೋಷಣೆ
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಅಂನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಇಂದು ರಜೆ...
ಪುತ್ತೂರು: ಸಾರ್ವಜನಿಕವಾಗಿ ತಲವಾರು ಪ್ರದರ್ಶನ -ಪ್ರಕರಣ ದಾಖಲು
ಪುತ್ತೂರು:ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ಜ. 14ರಂದು ಮಧ್ಯಾಹ್ನ ವೇಳೆ ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ,...
ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನೆ
ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ...
ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು
ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್...
‘ಟನೆಲ್ ರಸ್ತೆ ವಿರುದ್ಧ ತೀವ್ರ ಹೋರಾಟ’- ತೇಜಸ್ವಿ ಸೂರ್ಯ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಮೂಲಕ ರಸ್ತೆ ನಿರ್ಮಿಸುವ ಸಾರ್ವಜನಿಕರ ಹಣದ ಲೂಟಿಯ ಯೋಜನೆಯನ್ನು ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರ, ಬಿಬಿಎಂಪಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದ ರೀತಿ ಬಿಜೆಪಿ ಹೋರಾಟ ಮಾಡಲಿದೆ ಎಂದು...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಮತ್ತು ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ವತಿಯಿಂದ ಜರಗುವ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು...
ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಜುಲೈ...
ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಶಿವಮೊಗ್ಗ: ಸಾಗರದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆಗೊಳಿಸಿದರು.
ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ...
















