Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು-ಮಂಗಳೂರು ನಾನ್‍ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ..!

ನೂತನ ಬಸ್ ವ್ಯವಸ್ಥೆಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಪುತ್ತೂರು: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದ್ದು, ಶಾಸಕ ಅಶೋಕ್ ಕುಮಾರ್ ರೈ ನೂತನ ಬಸ್ ವ್ಯವಸ್ಥೆಗೆ ಸೋಮವಾರ ಚಾಲನೆ...

ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ..!

ಉಡುಪಿ: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ...

ವಿಚ್ಛೇದನ ಘೋಷಿಸಿದ ಸೈನಾ ನೆಹ್ವಾಲ್-ಪರುಪಳ್ಳಿ ಕಶ್ಯಪ್ ದಂಪತಿ..!

ನವದೆಹಲಿ: ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಸೈನಾ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. "ಜೀವನವು ಕೆಲವೊಮ್ಮೆ ನಮ್ಮನ್ನು...

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ..!

ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಜಾಸ್ತಿ ದಿನ ಕಳೆದಿಲ್ಲ, ಆಗಲೇ ಅದೇ ರೀತಿಯ ಮತ್ತೊಂದು ವಿಮಾನ ದುರಂತ ಲಂಡನ್‌ನಲ್ಲಿ ನಡೆದಿದ್ದು, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ. ಲಂಡನ್ ಸೌಥೆಂಡ್‌ವಿಮಾನ ನಿಲ್ದಾಣದಿಂದ...

ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಗೊಳ್ತಮಜಲು, ಕಾರ್ಯದರ್ಶಿಯಾಗಿ ನಾಗೇಶ್ ಶೆಟ್ಟಿ...

ಯುವ ಬಂಟರ ಸಂಘದ ಅಧ್ಯಕ್ಷರಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ ಅಂತರ ಗುತ್ತು, ಕಾರ್ಯದರ್ಶಿಯಾಗಿ ನಿಶಾಂತ್ ರೈ ನಡ್ಚಾಲು ಮಹಿಳಾ ಬಂಟರ ಸಂಘದ ಅಧ್ಯಕ್ಷರಾಗಿ ನೀನಾ ಉದಯ ರೈ, ಕಾರ್ಯದರ್ಶಿಯಾಗಿ ಶೋಭಾ ಶೆಟ್ಟಿ ಕಲ್ಲಡ್ಕ ವಲಯ...

ನಿಮಿಷಾ ಪ್ರಿಯಾ ಬಿಡುಗಡೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ

ತಿರುವನಂತಪುರಂ: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಸಚಿವ...

ದೇಶದ ಎರಡನೇ ಅತಿ ಉದ್ದದ ಕೇಬಲ್‌ ಸೇತುವೆ ಸಿಗಂದೂರಿನಲ್ಲಿ ಇಂದು ಲೋಕಾರ್ಪಣೆ

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಮತ್ತು ರಾಜ್ಯದ ಅತಿ ಉದ್ದದ ಕೇಬಲ್ ಸೇತುವೆ ಇಂದು ಸಿಗಂದೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಶರಾವತಿ ಹಿನ್ನೀರಿಗೆ ನಿರ್ಮಿಸಿದ ಈ ಕೇಬಲ್ ಬ್ರಿಜ್ ಅನೇಕ ವಿಶೇಷತೆಗಳನ್ನು ಒಳಗೊಂಡಿದೆ. ಕೇಂದ್ರ...

ಹಿರಿಯ ನಟಿ ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ..!

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು...

ಎಂಆರ್‌ಪಿಎಲ್‌ನ 6 ಮಂದಿ ಸಿಬ್ಬಂದಿಯನ್ನು ದಿಗ್ಬಂಧನದಲ್ಲಿರಿಸಿದ ಉತ್ತರ ಪ್ರದೇಶದ ಗ್ರಾಮಸ್ಥರು..!

ಸುರತ್ಕಲ್‌: ಎಂಆರ್‌ಪಿಎಲ್ ನಲ್ಲಿ ಎಚ್ 2ಎಸ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿವಾಸಿ ದೀಪ್ ಚಂದ್ ಅವರ ಮೃತದೇಹವನ್ನು ನಿವಾಸಕ್ಕೆ ತಲುಪಿಸಲು ಹೋಗಿದ್ದ ಎಂಆರ್‌ಪಿಎಲ್‌ನ 6 ಮಂದಿ ಸಿಬ್ಬಂದಿಯನ್ನು...

ಬೆಳ್ತಂಗಡಿ: ತಾಯಿ ಮನೆಯಲ್ಲಿ ಶಿಕ್ಷಕಿ ಆತ್ಮಹತ್ಯೆ..!

ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಶಿಕ್ಷಕಿಯನ್ನು ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32)...
error: Content is protected !!