Tag: vittla
ಶಾರ್ಜಾದಲ್ಲಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಏಳು ವರ್ಷದ ಕಾಸರಗೋಡಿನ ಬಾಲಕಿ ಸಾವು
ಕಾಸರಗೋಡು:ಸೋಮವಾರ ಬೆಳಿಗ್ಗೆ ಶಾರ್ಜಾದ ಅಪಾರ್ಟ್‌ಮೆಂಟ್ ನ ಮೂರನೇ ಮಹಡಿಯಿಂದ ಬಿದ್ದು ಕಾಸರಗೋಡಿನ ಏಳು ವರ್ಷದ ಬಾಲಕಿ ದುರಂತ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ಮೃತಳನ್ನು ಕಾಸರಗೋಡಿನ ಮೊಗ್ರಾಲ್ ನಿವಾಸಿಗಳಾದ ಮುಬಾರಕ್ ಅಲಿ ಮತ್ತು ಮುರ್ಷಿದಾ ದಂಪತಿಯ...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸುಳ್ಳು ಸುದ್ದಿ ಪ್ರಸಾರ : ವ್ಯಕ್ತಿಯ ವಿರುದ್ಧ ಪ್ರಕರಣ...
ಪುತ್ತೂರು: ಸಾಮಾಜಿಕ ಜಾಲತಾಣ ವಾಟ್ಸಾಪ್‌ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ...
ವಿಟ್ಲ ಝೀ ಕನ್ನಡ ಸರಿಗಮಪ ಲಿಟ್ಲ್ ಚಾಂಪ್ 2026 ವಿನ್ನರ್ ಅಶ್ಮಿತ್ ಎ.ಜೆ ಇವರಿಗೆ...
ವಿಟ್ಲ ಝೀ ಕನ್ನಡ ಸರಿಗಮಪ ಲಿಟ್ಲ್ ಚಾಂಪ್ 2026 ವಿನ್ನರ್ ಅಶ್ಮಿತ್ ಮಂಗಳೂರು ಇವರಿಗೆ ವಿಟ್ಲ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘ ವಿಟ್ಲ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು.
ನಿರ್ದೇಶಕ ರವಿಶ್ ಪೊಸವಳಿಕೆ ಮ್ಯಾನೇಜರ್...
ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶೇಷ ಅಮೃತ ಫಲಹಾರ ತರಗತಿ
ನೇರಳಕಟ್ಟೆ: ಶ್ರೀ ಗಣೇಶ ಸಭಾಭವನ, ಶಾಖೆ ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ವಿಶೇಷ ಅಮೃತ ಫಲಹಾರ ತರಗತಿಯನ್ನು ಭಾನುವಾರ(ಆ. 25) ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರಕಾಶ್ ನಾಯಕ್ ರವರು ಹಸಿ...
“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”, ಪತ್ನಿಗೆ ಪತಿ ಆದೇಶಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್ ಮಹತ್ವದ...
ಬೆಂಗಳೂರು: ಪತಿ ಸೇರಿದಂತೆ ಯಾರೂ ಕೂಡಾ ಮಹಿಳೆಗೆ ಮನೆಗೆಲಸ ಹಾಗೂ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತ ಮಾಡುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪತ್ನಿ ಮತ್ತು ಮಗಳಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ...
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಉಡುಪಿ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ಮಂಗಳವಾರ(ಆ.25) ಬೆಳಗ್ಗೆ ನಡೆದಿದೆ.
ಚಿಕ್ಕಮಗಳೂರು ಮೂಲದ ಅಭಿಷೇಕ್(24) ಕೊಲೆಯಾದ ದುರ್ದೈವಿ. ರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿ. ಮುಂಜಾನೆ ಮಲ್ಪೆ...
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಭ್ರಷ್ಟ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಆಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಂದ್ರ...
ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು – 50 ಅಡಿ ಹಾರಿಬಿದ್ದು ಬೈಕ್...
ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ.
ನವೀನ್(33) ಅಪಘಾತದಲ್ಲಿ...
ಕಡೇಶ್ವಾಲ್ಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಸ
ಬಂಟ್ವಾಳ: ಕಡೇಶ್ವಾಲ್ಯ, ಮೊಗರ್ನಾಡು ಸಾವಿರ ಸೀಮೆಯಲ್ಲಿರುವ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆ. 26 ಬುಧವಾರ ಬೆಳಿಗ್ಗೆ 10.30 ಗಂಟೆಗೆ ನೂತನ ಗರ್ಭಗುಡಿಯ ಪಾದುಕಾನ್ಯಾಸ ನಡೆಯಲಿದೆ.
ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ...
ಪುತ್ತೂರು ಬಂದ್‌ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ-ಪುತ್ತೂರಿನಲ್ಲಿ ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಹಿಂದೂ ಜಾಗರಣ...
ಪುತ್ತೂರು: ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ಅರುಣ್...
















