Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಅರೆಸ್ಟ್‌

ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ...

ಮಂಡ್ಯ: ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

ಯುವತಿಯೋರ್ವಳು ಕಾವೇರಿ ನದಿಗೆ ಬಿದ್ದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ...

ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ವಿ.ಅನ್ಬುಕುಮಾರ್ ನೇಮಕ

ಬೆಂಗಳೂರು: ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ವಿ.ಅನ್ನುಕುಮಾರ್ ಅವರನ್ನು ರಾಜ್ಯ ಸರಕಾರದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗವು ನೇಮಕ ಮಾಡಿ ಮಂಗಳವಾರ...

ಖಾಸಗಿ ಬಸ್ಸಿನಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43)ಸಾವು. ಜು. 07ರಂದು ಬೆಳಗ್ಗೆ ವಿಟ್ಲದಿಂದ ಹೊರಟಿದ್ದ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿಂದ ಚಿದಾನಂದ...

‘ಆರ್ಥಿಕ ದಿವಾಳಿಯತ್ತ ಕರ್ನಾಟಕ’- ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10...

ಕಾಸರಗೋಡು: ತಲೆಮರೆಸಿಕೊಂಡಿದ್ದ ಆರೋಪಿ 30 ವರ್ಷದ ಬಳಿಕ ಬಂಧನ

ಹಲ್ಲೆ ಹಾಗೂ ಮನೆಗೆ ಹಾನಿಗೈದು ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನ 30 ವರ್ಷಗಳ ಬಳಿಕ ಅಡೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಡೂರು ಮೂಲೆಯ ಎಂ . ಇ ಬಾದುಷಾ ( 48) ಬಂಧಿತ ಆರೋಪಿ . 1995...

ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ; ಶೇ.33 ಅಂಕ ಪಡೆದರೂ ಪಾಸ್‌

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯಲಿದ್ದಾರೆ. ಲಿಖಿತ ಪರೀಕ್ಷೆ ಹಾಗೂ...

ಮಣಿಪಾಲ: ಹಾಸ್ಟೆಲ್‌ನಿಂದ ವಿದ್ಯಾರ್ಥಿ ನಾಪತ್ತೆ; ಪ್ರಕರಣ ದಾಖಲು ..!

ಮಣಿಪಾಲ: ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಿಂದ ನಾಪತ್ತೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ರಾಜಸ್ಥಾನದ ನಿವಾಸಿ ಜೀತೇಂದ್ರ ಕುಮಾರ್ ಎಂಬವರ ಮಗ ಸಿದ್ದಾರ್ಥ್ ಕಾರ್ವಾಲ್ (23) ಎಂದು ಗುರುತಿಸಲಾಗಿದೆ. ಜೀತೇಂದ್ರ ಕುಮಾರ್ ಅವರು ದಿನಾಂಕ 07/07/2025...

ಬೆಟ್ಟಿಂಗ್ ಚಟ: ಕಳ್ಳತನ ಮಾಡುತ್ತಿದ್ದ ಟೆಕ್ಕಿಯ ಬಂಧನ..!

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್ ಶಿವಮೊಗ್ಗ ಮೂಲದ ಕೆ.ಎ.ಮೂರ್ತಿ (27) ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ...

ಕಬಕ: ಸಂಜೀವಿನಿ ಸೇವಾ ಟ್ರಸ್ಟ್ ವತಿಯಿಂದ ಬಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಕಬಕ ಗ್ರಾಮದ ವಿದ್ಯಾಪುರ 2ನೇ ಅಡ್ಡ ರಸ್ತೆಯಲ್ಲಿ ವಾಸಿಸುತ್ತಿದ್ದ ರುಕ್ಮ ಎಂಬವರು ಅಲ್ಪ ಕಾಲದ ಅಸೌಂಖ್ಯಾದಿಂದ ವಿಧಿವಶ ಆಗಿದ್ದರು. ಇವರ ಅಂತ್ಯ ಕ್ರಿಯೆಯನ್ನು ಕಬಕ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ...
error: Content is protected !!