Tag: vittla
ಪುತ್ತೂರು: ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ
ಭವ್ಯ ಭವಿಷ್ಯದ ನಾಯಕರನ್ನು ಸೃಷ್ಟಿಸುವ ಕೆಲಸ ಶಾಲೆಯಿಂದಲೇ ಆರಂಭವಾಗಬೇಕಿದೆ: ಜಯಪ್ರಕಾಶ್ ಬದಿನಾರ್
ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್...
ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ..!
ಪುತ್ತೂರು: ಮದುವೆಯಾಗುವುದಾಗಿ ಯುವತಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ...
ವೀರಕಂಬ ಗ್ರಾಮದ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅರೆಬೆಟ್ಟು, ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಸೀಮ್ಲಾಜೆ, ಕೋಶಾಧಿಕಾರಿಯಾಗಿ ಸಂತೋಷ ಶೆಟ್ಟಿ ಪೆಲತಡ್ಕ
ವೀರಕಂಬ: ವೀರಕಂಬ ಗ್ರಾಮದ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯು ಶ್ರೀ ನೀಕೇತನದಲ್ಲಿ ನಡೆಯಿತು. ಶ್ರೀಮತಿ ಕುಸುಮಾ...
ಶಾಲಾ ವ್ಯಾನ್ಗೆ ರೈಲು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು ; ಗೇಟ್ಕೀಪರ್ ಅಮಾನತು..!
ತಮಿಳುನಾಡು: ಕಡಲೂರು ಜಿಲ್ಲೆಯ ರೈಲ್ವೆ ಕ್ರಾಸಿಂಗ್ನಲ್ಲಿ ಮಂಗಳವಾರ ಬೆಳಿಗ್ಗೆ ರೈಲು ಶಾಲಾ ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಯ 6 ನೇ...
ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ; ದಂಪತಿ ಸಹಿತ ಮೂವರ ಬಂಧನ..!
ಮಂಗಳೂರು: ಉಳ್ಳಾಲದಿಂದ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಲು ಪ್ರಮುಖ ಆರೋಪಿಗೆ ದಂಪತಿ ನೆರವಾಗಿದ್ದರು ಎನ್ನಲಾಗಿದೆ.
16ರ ಹರೆಯದ ಮಗಳು ಮನೆಯಿಂದ ಹೊರ ಹೋದವಳು ನಂತರ...
ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು
ನವದೆಹಲಿ: ಗಾಜಿಯಾಬಾದ್ನ ಇಂದಿರಾಪುರಂ ನಿವಾಸಿ ಯುವತಿಯೊಬ್ಬಳು, ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದು, ಇದೀಗ ಪೊಲೀಸರು ಪ್ರಕರಣವನ್ನು ಸಹ ದಾಖಲಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಟಗಾರ ಯಶ್ ದಯಾಳ್ ಮದುವೆಯಾಗುವುದಾಗಿ...
ಅಮೆರಿಕದಲ್ಲಿ ಕಾರಿಗೆ ಟ್ರಕ್ ಡಿಕ್ಕಿ: ಭಾರತ ಮೂಲದ ನಾಲ್ವರು ಸಜೀವ ದಹನ
ವಾಷಿಂಗ್ಟನ್: ಅಮೆರಿಕದಲ್ಲಿ ಕಾರು ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಭಾರತ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಈ ಅಪಘಾತವು ಗ್ರೀನ್ ಕೌಂಟಿಯಲ್ಲಿ...
ಪುತ್ತೂರು: ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿ.ಜಾ.ವೇ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ...
ಐಸಿಸಿ ಹೊಸ ಸಿಇಒ ಆಗಿ ಸಂಜೋಗ್ ಗುಪ್ತಾ ನೇಮಕ
ಮುಂಬೈ: ಸಂಜೋಗ್ ಗುಪ್ತಾ ಅವರನ್ನು ಸೋಮವಾರ ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಿಸಲಾಯಿತು. ಜಿಯೋಸ್ಟಾರ್ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ...
ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪ್ ನಲ್ಲಿ ಮಾನಹಾನಿ ಬರಹ, ತೆರೆದ ನ್ಯಾಯಾಲಯದಲ್ಲಿ ಕ್ಷಮೆಯಾಚನೆ;...
ಕೆಲ ಸಮಯಗಳ ಹಿಂದೆ ಪುತ್ತಿಲ ಪರಿವಾರ ವಿಟ್ಲ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪುತ್ತಿಲ ಪರಿವಾರದ ಪ್ರಮುಖರಾಗಿ ಗುರುತಿಸಿ ಕೊಂಡಿದ್ದ ಪ್ರಸ್ತುತ ಪುತ್ತೂರು ಬಿಜೆಪಿ ಮಂಡಲ ಓಬಿಸಿ ಕಾರ್ಯದರ್ಶಿ ಹರೀಶ್ ಮರುವಾಳ...
















