Tag: vittla
ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಗೆ ಥಳಿಸಿ ಹತ್ಯೆ, ʼದೆವ್ವ ಬಿಡಿಸಿದʼ ಮಹಿಳೆಯ ಬಂಧನ
ಶಿವಮೊಗ್ಗ : ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಜಂಬರಗಟ್ಟೆಯಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ಹೊಸ ಜಂಬರಗಟ್ಟೆ ಗ್ರಾಮದ ನಿವಾಸಿ ಗೀತಮ್ಮ (45) ಎಂದು ಗುರುತಿಸಲಾಗಿದೆ.ರವಿವಾರ ರಾತ್ರಿ 9.30ಕ್ಕೆ...
ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18)...
ವಿಟ್ಲ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ‘ವಿ ಫೌಂಡೇಶನ್ ವಿಟ್ಲ’ದಲ್ಲಿ ಹಾಸ್ಪಿಟಲ್ ಬೆಡ್, ವಾಟರ್ ಬೆಡ್...
ವಿ ಫೌಂಡೇಶನ್ ವಿಟ್ಲ ಇದರ ವತಿಯಿಂದ ವಿಟ್ಲದ 10. ಕಿ.ಮೀ. ಆಸುಪಾಸಿನ ಸಾರ್ವಜನಿಕರಿಗೆ, ಕಡುಬಡತನದಲ್ಲಿರುವ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹಾಸ್ಪಿಟಲ್ ಬೆಡ್, ವಾಟರ್ ಬೆಡ್ ಹಾಗೂ ವೀಲ್ ಚೆಯರ್ ಗಳ ಅವಶ್ಯಕತೆ ಇರುವವರಿಗೆ...
ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ
ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.
ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ...
ಬಂಟ್ವಾಳ: ಯುವತಿಗೆ ಚೂರಿ ಇರಿದ ಬಳಿಕ ಯುವಕ ಆತ್ಮಹತ್ಯೆ
ಬಂಟ್ವಾಳ: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುದು ಗ್ರಾಮದ...
ಪುಣೆಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಕ್ಕೆ ಯತ್ನಿಸಿದ ವ್ಯಕ್ತಿ ಬಂಧನ..!
ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ...
‘ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣವಲ್ಲ’- ದಿನೇಶ್ ಗುಂಡೂರಾವ್
ಬೆಂಗಳೂರು: ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಸ್...
ಬಂಟ್ವಾಳ: ಯುವತಿಗೆ ಚಾಕು ಇರಿದು ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ..!
ಬಂಟ್ವಾಳ: ಪ್ರೀತಿಸಿದ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿ ಬಳಿಕ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರದ ಗೌರವಾಧ್ಯಕ್ಷ ಗಿರಿಯಪ್ಪಗೌಡ ನಿಧನ..!
ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ ಇದರ ಗೌರವಾಧ್ಯಕ್ಷ, ಸಕ್ರಿಯ ಕಾರ್ಯಕರ್ತ ನಿವೃತ್ತ ಅಧ್ಯಾಪಕ ಗಿರಿನಿವಾಸ (ಕಟ್ಟೆತ್ತಿಲ) ಗಿರಿಯಪ್ಪಗೌಡರವರು ಇಂದು ನಿಧನರಾಗಿದ್ದಾರೆ. ಮೃತರು 3 ಗಂಡು ಮಕ್ಕಳನ್ನು ಅಗಲಿದ್ದಾರೆ.
ಮೃತರ...
ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ ಜಾರಿ – ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಬೆಟ್ಟಿಂಗ್...
















