Tag: vittla
ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ..!
ಮೈಸೂರು: ವೇಶ್ಯಾವಾಟಿಕೆ ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು, ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯಲ್ಲಿ ಅನೈತಿಕ ಚಟುವಟಿಕೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪ್ರವಾಹ; 78 ಜನರು ಮೃತ್ಯು..!
ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಅಲ್ಲದೆ ಜೊತೆಗೆ 37 ಮಂದಿ ಇನ್ನೂ...
ಬಸ್- ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು..!
ಬೆಳಗಾವಿ: ಸಾರಿಗೆ ಬಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ನಡೆದಿದೆ.
ಮೃತಪಟ್ಟವರನ್ನು ಕಲಬುರಗಿ ಜಿಲ್ಲೆಯ ಅಮ್ಮಲಪುರದ ಗಿರೀಶ ಅಶೋಕ...
ವಿಟ್ಲ: ಮೇಗಿನಪೇಟೆ ಹೋಂಡಾ ಶೋರೂಂ ಮುಂಭಾಗದಲ್ಲಿ ’ದುರ್ಗಾಂಬಾ ಟ್ರೇಡರ್ಸ್’ ಶುಭಾರಂಭ
ವಿಟ್ಲ: ’ದುರ್ಗಾಂಬಾ ಟ್ರೇಡರ್ಸ್’ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಮೇಗಿನಪೇಟೆ ಹೋಂಡಾ ಶೋರೂಂ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು.
ರಮೇಶ್ ವರಪ್ಪಾದೆ, ನಾಗೇಶ್ ಬಸವನಗುಡಿ, ಹಾಗೂ ಜಯಪ್ರಕಾಶ್ ವರಪ್ಪಾದೆ ಮಾಲಕತ್ವದ ’ದುರ್ಗಾಂಬಾ ಟ್ರೇಡರ್ಸ್’...
ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ದಟ್ಟ ಮಂಜು; ವಾಹನ ಸವಾರರ ಪರದಾಟ
ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿದ್ದು, ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದೆ. ಈ ಮಧ್ಯೆ ಚಾರ್ಮಾಡಿ ಘಾಟಿ ಬೆಳ್ತಂಗಡಿ ಹಾಗೂ ಮೂಡಿಗೆರೆ ಭಾಗದಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ಘಾಟಿ...
ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ
ನವದೆಹಲಿ: ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ...
ಮಣಿಪಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ಮಣಿಪಾಲ: ಮೂರ್ಛೇರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ.
ಇವರು 10ನೇ ತರಗತಿ...
ಮಂಗಳೂರು: ಮಾದಕ ವಸ್ತುಗಳ ಪೂರೈಕೆ ಪ್ರಕರಣ; ಆರೋಪಿಯ ಬಂಧನ..!
ಮಂಗಳೂರು: ಮಂಗಳೂರು ಠಾಣಾ ವ್ಯಾಪ್ತಿಯಲ್ಲಿ ಐದು ಜನ ಆರೋಪಿತರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿತನನ್ನು ಇದೀಗ ಮೈಸೂರಿನಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ನಿವಾಸಿ ದಿವಾಕರ ಶೆಟ್ಟಿ ಅವರ...
ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ ಹೊಸ ಮಸೂದೆ
ರಾಜ್ಯದಲ್ಲಿ ಬೆಟ್ಟಿಂಗ್ (ಜೂಜಾಟ) ದಂಧೆ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ, ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಿದೆ.
ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ...
ಶೀಘ್ರವೇ ಮುಖ್ಯಮಂತ್ರಿ ರಾಜೀನಾಮೆ’- ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಬಿಜೆಪಿ ಮೈಸೂರು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ರಾಷ್ಟ್ರಮಟ್ಟದಲ್ಲಿ...
















