Tag: vittla
ಉಡುಪಿ ಮೂಲದ ಐರ್ಲೆಂಡ್ ನ ವಿದ್ಯಾರ್ಥಿಗೆ ಆನ್ ಲೈನ್ ವಂಚನೆ – ಪ್ರಕರಣ ದಾಖಲು
ಭಾರತೀಯ ರಾಯಭಾರಿ ಕಚೇರಿಯಿಂದ ಕರೆ ಮಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿ ಐರ್ಲೆಂಡ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಡುಪಿ ಮೂಲದ ವಿದ್ಯಾರ್ಥಿಯಿಂದ ಹಣ ಪಡೆದು ವಂಚಿಸಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ನಿಮುಲ್ಕಿಯ ಶ್ರೀಕಾಂತ್...
ಶರಣ್ ಪಂಪ್ವೆಲ್ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ
ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್ವೆಲ್...
ಪುತ್ತೂರು: ಬಿರುಮಲೆಯಲ್ಲಿ ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ : ಇಬ್ಬರ...
ಪುತ್ತೂರು: ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ...
ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್ ಮಸ್ಕ್
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ...
ಉಡುಪಿ: ಮದುವೆ ನೆಪದಲ್ಲಿ ಅತ್ಯಾಚಾರ ಆರೋಪ; ಆರೋಪಿಯ ಬಂಧನ..!
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
PSI ಪರೀಕ್ಷೆಯಲ್ಲಿ ಫೇಲ್, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಮಹಿಳೆ ಅರೆಸ್ಟ್..!
ಜೈಪುರ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರಿ ಆಗಬೇಕು ಅಂದ್ರೆ ವರ್ಷಾನುಗಟ್ಟಲೆ ಓದಿ ತರಬೇತಿ ಪಡೆದು ಸಾಧನೆ ಮಾಡ್ತಾರೆ. ಆದ್ರೆ ಇಲ್ಲೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದಾಳೆ. ಪೊಲೀಸ್...
ಕಡಬ: ನಿಲ್ಲಿಸಿದ ಟಿಪ್ಪರ್ನಿಂದ ಬ್ಯಾಟರಿ, ಟೂಲ್ಸ್ , ಡೀಸೆಲ್ ಕಳವು..!
ಕಡಬ: ಹಿಟಾಚಿಯನ್ನು ಲೋಡ್ ಮಾಡಿ ನಿಲ್ಲಿಸಲಾಗಿದ್ದ ಟಿಪ್ಪರ್ನಿಂದ ಬ್ಯಾಟರಿ, ಟೂಲ್ಸ್ ಸೇರಿದಂತೆ ಹಲವು ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಬಿಳಿನೆಲೆಯ ಶಿವದೇವ್ ಸಂಸ್ಥೆಗೆ ಸೇರಿದ ಟಿಪ್ಪರ್...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ನಂಬಿಸಿ ವಂಚನೆ; ಮುಂಬೈ...
ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಹೇಳಿ ನಂಬಿಸಿ ಮಂಗಳೂರು ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ.
ಬಂಧಿತ ಆರೋಪಿಗಳನ್ನು ರಾಮಚಂದ್ರ ನಿವಾಸ, ಕೋಪರಕೈರಾನೆ, ನವಿ ಮುಂಬೈ,ಮಹಾರಾಷ್ಟ್ರ ದಿಲ್ ಶಾದ್...
ಹೋಟೆಲ್ ಕೊಠಡಿಯಲ್ಲಿ ದಾವಣಗೆರೆ ಪಿಎಸ್ಐ ನೇಣಿಗೆ ಶರಣು..!
ಬೆಂಗಳೂರು: ನಿವೃತ್ತಿಯ ಅಂಚಿನಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೃತದೇಹ ತುಮಕೂರಿನ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ದಾವಣಗೆರೆ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ನಾಗರಾಜಪ್ಪ (58) ಮೃತಪಟ್ಟವರು....
ಕಿನ್ನಿಗೋಳಿ: ಲಾಡ್ಜ್ ಮ್ಯಾನೇಜರ್ಗೆ ಬೆದರಿಕೆ; ಇಬ್ಬರು ಆರೋಪಿಗಳ ಬಂಧನ..!
ಕಿನ್ನಿಗೋಳಿ: ಕಿನ್ನಿಗೋಳಿಯ ಲಾಡ್ಜ್ ಒಂದರ ಮ್ಯಾನೇಜರ್ಗೆ ಹಫ್ತಾಕ್ಕಾಗಿ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕುಳಾಯಿ ನಿವಾಸಿ ಧನುಷ್ ಭಂಡಾರಿ (30) ಮತ್ತು ನರಿಂಗಾನ...
















