Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಪೊಲೀಸ್ ದಾಳಿ; ಇಬ್ಬರ ವಿರುದ್ಧ ಪ್ರಕರಣ...

ಬೆಳ್ತಂಗಡಿ: ಅಂಗಡಿಯೊಂದರಲ್ಲಿ ಅಕ್ರಮವಾಗಿ ಜಾನುವಾರಿನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜು. 2-07-2025ರಂದು...

ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ..!

ಸುಲ್ಕೇರಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ. ಕಿಶೋ‌ರ್ ಅವರು ಗಾರೆ ಕೆಲಸ, ಮದ್ದು...

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು..!

ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್‌ ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಿಗ್ಗೆ,...

ಸುಳ್ಯ: ದರೋಡೆ ಪ್ರಕರಣ; 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಸುಳ್ಯ: ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರುತಿಸಲಾಗಿದೆ. 20.03.2022ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ...

ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ..!

ಪುತ್ತೂರು: ಪಡ್ನೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ...

ಧರ್ಮಸ್ಥಳ: ಅನಾಮಧೇಯ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಯಾವುದೇ ಕಳೆಬರಹ ನೀಡಿಲ್ಲ– ಪೊಲೀಸ್...

ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಲೆಬರಹದ ಕುರಿತು ವಿಚಾರಿಸಿದ್ದು, ಈ ಬಗ್ಗೆ ಪೊಲೀಸರು ಸ್ಪಷ್ಟನೆಯನ್ನು...

ಮೂಡಬಿದಿರೆ: ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ..!

ಮೂಡಬಿದಿರೆ: ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ...

ವಿಟ್ಲ: (ಜುಲೈ.7) ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು ಖರೀದಿಗಳ ’ದುರ್ಗಾಂಬಾ...

ವಿಟ್ಲ: ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು ಇತ್ಯಾದಿಗಳ ಖರೀದಿಗಾಗಿ ವಿಟ್ಲದಲ್ಲಿ ದುರ್ಗಾಂಬಾ ಟ್ರೇಡರ್ಸ್ ಜುಲೈ 7 ನೇ ಸೋಮವಾರ ಶುಭಾರಂಭಗೊಳ್ಳಲಿದೆ. ಬೆಳಗ್ಗೆ ಗಣಹೋಮ ನಡೆಯಲಿದೆ. ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ...

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ..!

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ...

ಸುಳ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು..!

ಸುಳ್ಯ: ಕೆಲವು ದಿನಗಳ ಹಿಂದೆ ಸೋಣಂಗೇರಿ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯರೊಬ್ಬರು ಮೃತಪಟ್ಟ...
error: Content is protected !!