Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಪ್ರಚೋದನಕಾರಿ ಹೇಳಿಕೆ; ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲುವಿನಲ್ಲಿ ಇತ್ತೀಚೆಗೆ ವರದಿಯಾದ ಗೋಹತ್ಯೆ ಘಟನೆಗೆ ಸಂಬಂಧಿಸಿದಂತೆ ಕೋಮು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ...

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ..!

ಉಳ್ಳಾಲ: ಜು. 2 ರಂದು ರಾತ್ರಿ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ಕೋಟೆಕಾರು ಬೀರಿ ನಿವಾಸಿ, ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25)...

ಉಡುಪಿ: ವಿವಿಧ ರಾಷ್ಟ್ರಗಳಿಗೆ ಮಾದಕ ಪೂರೈಕೆ ಮಾಡುತ್ತಿದ್ದ ಜಾಲ ಪತ್ತೆ

ಉಡುಪಿ: ಹೊಸದಿಲ್ಲಿ ಕೇಂದ್ರಿತವಾಗಿ ಉಡುಪಿಯೂ ಸೇರಿದಂತೆ ದೇಶದ ನಾಲ್ಕು ನಗರಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತಿದ್ದ ಬೃಹತ್ ಅಕ್ರಮ ಫಾರ್ಮಸ್ಯೂಟಿಕಲ್ ಡ್ರಗ್ ಜಾಲವನ್ನು ಭಾರತದ ಮಾದಕದ್ರವ್ಯ ನಿಯಂತ್ರಣ ಬ್ಯುರೋ (ಎನ್‌ಸಿಬಿ) ಬೇಧಿಸಿದ್ದು, ದೇಶದ...

ಬೆಳ್ತಂಗಡಿ: ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!

ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೀರಪ್ಪ (74) ಎಂದು ಗುರುತಿಸಲಾಗಿದೆ. ವಿದ್ಯುತ್ ಪರಿವರ್ತಕದ...

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 37 ಮಂದಿ ಮೃತ್ಯು; 400 ಕೋಟಿ ರೂ.ಗೂ ಅಧಿಕ...

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಜೊತೆಗೆ ಮಳೆಯಿಂದಾಗಿ 400 ಕೋಟಿ ರೂ.ಗೂ ಅಧಿಕ ಹಾನಿಯುಂಟಾಗಿದೆ. ನಿರಂತರ ಮಳೆಯಿಂದಾಗಿ ಮಂಡಿ ಜಿಲ್ಲೆಯೊಂದರಲ್ಲಿಯೇ...

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿಯಿಂದ ಯುವತಿ ಗರ್ಭವತಿ ಪ್ರಕರಣ;

ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಎಎಸ್ಪಿಗೆ ಮನವಿ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ಮತ್ತು ಮಗುವಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ, ಸೂಕ್ತ...

ಪತ್ನಿಯೊಂದಿಗೆ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ...

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿ; 94 ಮಂದಿ ಮೃತ್ಯು..!

ಟೆಲ್‌ ಅವೀವ್: ಗಾಜಾದಲ್ಲಿ ಇಸ್ರೇಲಿ ವಾಯುದಾಳಿ ಮತ್ತು ಗುಂಡಿನ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ‌ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೇ, ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿಯ...

ಹಾಸನ: ಹೃದಯಾಘಾತದಿಂದ ಯುವಕ ಮೃತ್ಯು..!

ಹಾಸನ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ನಗರ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಮದನ್ (21) ಎಂದು ಗುರುತಿಸಲಾಗಿದೆ. ಮದನ್ ಮೂಲತಃ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದವವರಾಗಿದ್ದು, ತಾಯಿಯ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದರು....

ಸಾಲ ವಾಪಸ್‌ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ..!

ಬೆಂಗಳೂರು: ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು...
error: Content is protected !!