Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ನಿರಂತರ ಮಳೆ: ಇಂದು (ಜುಲೈ.4) ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು...

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ ಎನ್ನಲಾದ ವ್ಯಕ್ತಿಯಿಂದ ದೂರು...

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಷಯಕ್ಕೆ ಸಂಬಂಧಿಸಿದಂತೆ, ದಿ. 03.07.2026ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ...

ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ರವಿಕುಮಾರ್ ವಿರುದ್ಧ ಎಫ್‌ಐಆ‌ರ್ ದಾಖಲು

ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾ‌ರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.ನಂದಾದೀಪಾ ಮಹಿಳಾ ಸಂಘದ ಅದ್ಯಕ್ಷೆ...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ...

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ತಂದು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದು 12.05 ಗ್ರಾಂ...

ಅಬ್ದುಲ್ ರಹಿಮಾನ್ ಮತ್ತು ವಯನಾಡ್ ಅಶ್ರಫ್ ಪ್ರಕರಣ: ಅಕ್ರಮ ಕೂಟ ಸೇರಿ ಅಪರಾಧ ಎಸಗಲು...

ಅಬ್ದುಲ್ ರಹಿಮಾನ್ ಮತ್ತು ವಯನಾಡ್ ಅಶ್ರಫ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆಗೆ ಕರೆ ಕೊಟ್ಟು ಅಕ್ರಮ ಕೂಟ ಸೇರಿ ಅಪರಾಧ ಎಸಗಲು ವಾಟ್ಸಾಪ್ ಸಂದೇಶದ ಮೂಲಕ ದುಷ್ಪ್ರೇರಣೆ ನೀಡಿದ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳದ ಬಿ.ಮೂಡಾ...

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರದ ಕೂಗಿಗೆ ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ...

ಕಾಸರಗೋಡು: ಮನೆಯೊಂದಕ್ಕೆ ಗುಂಡಿನ ದಾಳಿ..!

ಕಾಸರಗೋಡು: ವರ್ಕಾಡಿಯಲ್ಲಿ ಮನೆಯೊಂದಕ್ಕೆ ಇಂದು ಮುಂಜಾನೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಕಿಟಿಕಿ ಗಾಜುಗಳು ಒಡೆದಿವೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ರವರ...

ವಿಟ್ಲ: (ಜು.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ವಿಟ್ಲ: ಸಂಕ್ರಮಣ ಶುಭ ಸಂದರ್ಭದಲ್ಲಿ ಜುಲೈ 16-7-2025ನೇ ಬುಧವಾರ ಗುರುಪ್ರಸಾದ್‌ ಬಡಕಿಲ್ಲಾಯರ ಪೌರೋಹಿತ್ಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಬೆಳಿಗ್ಗೆ 10:00ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...

ವಿಟ್ಲದ ಜೇಸೀಸ್ ಶಾಲೆಯಲೊಬ್ಬಳು ಪುಟಾಣಿ ಪಾಕ ಪ್ರವೀಣೆ

✍️ ಸರ್ವಮಂಗಳ ಕೆ. ವಿಟ್ಲ ಮೊಬೈಲ್ ಗೀಳಿನಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿರುವ ಹೊತ್ತಿನಲ್ಲಿಯೇ ಪುಟ್ಟ ಕುವರಿಯೊಬ್ಬಳು ಮೊಬೈಲ್ ಮೂಲಕವೇ ಅಡುಗೆಯನ್ನು ಕಲಿತು ಸೈ ಎನಿಸಿಕೊಳ್ಳುತ್ತಿದ್ದಾಳೆ. ಅವಳೇ ವಿಟ್ಲದ ಜೇಸೀಸ್...

ಮಂಗಳೂರು: ಹಬ್ಬಗಳ ಹಿನ್ನೆಲೆ ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ

ಮಂಗಳೂರು: ಹಬ್ಬಗಳ ಹಿನ್ನೆಲೆ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್, ನವರಾತ್ರಿ ಉತ್ಸವ, ದೀಪಾವಳಿ,...
error: Content is protected !!