Tag: vittla
ಪುತ್ತೂರು: ಅನುಮತಿ ಪಡೆಯದೇ ಎಸ್ಡಿಪಿಐ ಪ್ರತಿಭಟನೆ; F.I.R ದಾಖಲು..!
ಪುತ್ತೂರು: SDPI ಪುತ್ತೂರು ವಿಧಾನಸಭಾ ಕ್ಷೇತ್ರ ಪುತ್ತೂರು ವತಿಯಿಂದ ಕಿಲ್ಲೆ ಮೈದಾನದ ಬಳಿ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನಲೆ ಪ್ರಕರಣ ದಾಖಲಾಗಿದೆ.
ದಿನಾಂಕ 2.07.2025 ರಂದು ಸಂಜೆ ಕಿಲ್ಲೆ ಮೈದಾನದ...
ಉಡುಪಿ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ಯುವಕನೋರ್ವ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಸುಜಿತ್ ಎಸ್ ಶೆಟ್ಟಿ...
ಮಂಗಳೂರು: ವಿಶೇಷ ಕಾರ್ಯಪಡೆ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ
ಮಂಗಳೂರು: ದ.ಕ. ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ (ಎಸ್ಎಎಫ್) ಅಧಿಕಾರಿ ಮತ್ತು ಸಿಬ್ಬಂದಿಗೆ ಮಂಗಳೂರಿನ...
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಂಟ್ರಿಂಜ ಮತ್ತು ವಿಟ್ಲ ಅನಂತಾಡಿ ಪುತ್ತೂರಿಗೆ ಬಸ್ಸು ಸಂಚಾರಕ್ಕೆ...
ಸ್ಪಂದಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಂಟ್ರಿಂಜ ಮತ್ತು ವಿಟ್ಲ ಅನಂತಾಡಿ ಪುತ್ತೂರಿಗೆ ಬಸ್ಸು ಸಂಚಾರ ಪುನರಾಂಭಿಸುವ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ...
ವಿಟ್ಲ: ಕೇರಳದಿಂದ ಪರವಾನಿಗೆ ಹೊಂದಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗುಂಪು ಕಟ್ಟಿಕೊಂಡು ...
ಬಂಟ್ವಾಳ: ಕೇರಳದಿಂದ ಪರವಾನಿಗೆ ಹೊಂದಿ ಲ್ಯಾಟ್ರರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ಗುಂಪೊಂದು ತಡೆದು ನಿಲ್ಲಿಸಿ ಅಡ್ಡಿಪಡಿಸಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಲಾರಿ ಚಾಲಕರು...
ಮುಂದುವರಿದ ಭಾರೀ ಮಳೆ – ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03)...
ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ...
ಸುರತ್ಕಲ್ :2 ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿ-ಹಲವರಿಗೆ ಗಾಯ
2ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿಯಾದ ಘಟನೆ ಮಂಗಳೂರಿನ ಸುರತ್ಕಲ್ನಲ್ಲಿ ನಡೆದಿದೆ. ಬಸ್ಸುಗಳು ಸಂಪೂರ್ಣ ನುಜ್ಜು ಗುಜ್ಜುವಾಗಿದ್ದು, 14 ವಿದ್ಯಾರ್ಥಿಗಳು ಸೇರಿ 25 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ...
ಮಣಿಪಾಲ: ಬಸ್ಸಿನಡಿಗೆ ಬಿದ್ದು ಮಹಿಳೆ ಸ್ಥಳದಲ್ಲಿಯೇ ಮೃತ್ಯು
ಮಣಿಪಾಲ: ವೇಗದೂತ ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ನಡೆದಿದೆ.ಮೃತರನ್ನು ನಿವೃತ್ತ ನರ್ಸ್ ವಿನೋದ(70) ಎಂದು...
















