Friday, October 23, 2026
spot_imgspot_img
spot_imgspot_img
Home Tags Vittla

Tag: vittla

ಪವಿತ್ರ ನಿಶಿತ್ ಗಾಯನದ, ಮನೀಶ್ ಕುತ್ತಾರ್ ಸಾಹಿತ್ಯದ “ಕಟೀಲ ಕಣ್ಮಣಿ ” ಅಮ್ಮ ಭ್ರಾಮರಿ...

ಮಂಗಳೂರು: ಕರೆನಾಡ ಕಮ್ಮೆನ ಯೂಟ್ಯೂಬ್ ಚಾನೆಲ್ ಅರ್ಪಿಸುವ ಕಟೀಲ ಕಣ್ಮಣಿ ಅಮ್ಮ ಭ್ರಾಮರಿ ಕನ್ನಡ ಭಕ್ತಿ ಗೀತೆ ಬಿಡುಗಡೆಗೊಂಡಿದೆ. ಡಾ.ಅಣ್ಣಯ್ಯ ಕುಲಾಲ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ ಮಂಗಳೂರು, ಸುರೇಶ್ ಆಚಾರ್ಯ ನಿರ್ಮಾಣದ ಮನೀಶ್...

ದೆಹಲಿಯಲ್ಲಿ ರಾವಣನ ಜೊತೆ 30 ಅಡಿ ಜಿರಳೆ ಪ್ರತಿಕೃತಿ ದಹನಕ್ಕೆ ಸಿದ್ಧತೆ – ಕಾಕ್ರೋಚ್...

ನವದೆಹಲಿ: ಈ ಬಾರಿ ರಾಜಧಾನಿಯಲ್ಲಿ ನಡೆಯುವ ರಾಮಲೀಲಾದಲ್ಲಿ ರಾವಣ, ಕುಂಭಕರ್ಣ ಮತ್ತು ಮೇಘನಾದ ಪ್ರತಿಮೆಗಳ ಜೊತೆಗೆ 30 ಅಡಿ ಎತ್ತರದ ʻಜಿರಳೆʼ ಪ್ರತಿಕೃತಿಯ ದಹನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ದೆಹಲಿಯ ಪಿತಾಂಪುರದ ಶ್ರೀ ಕೇಶವ್ ರಾಮಲೀಲಾ...

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ – ಯುವತಿ ಅರೆಸ್ಟ್..!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ನಾಗ ಸೌಮ್ಯ ಎಂದು...

ವಿಟ್ಲ: (ಅ.16-20)ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 55 ನೇ ವರ್ಷದ ವಿಟ್ಲ ಶಾರದೋತ್ಸವ

ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ, ಧ್ವಜಾರೋಹಣ, ಉದ್ಘಾಟನಾ ಸಮಾರಂಭ ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 55 ನೇ ವರ್ಷದ ವಿಟ್ಲ ಶಾರದೋತ್ಸವ ಅ. 16 ನೇ ಶುಕ್ರವಾರದಿಂದ ಅ. 20 ನೇ ಮಂಗಳವಾರದವರೆಗೆ...

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ 20ನೇ ರಾಜ್ಯಪಾಲರಾಗಿ ಹಾಗೂ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರಿಂದು (ಅ.16) ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು...

ನ.1ರಿಂದ ಅಪರಿಚಿತ ಕರೆ ಮಾಡಿದವರ ಹೆಸರೂ ಮೊಬೈಲ್‌ನಲ್ಲಿ ಪ್ರದರ್ಶನ

ನವದೆಹಲಿ: ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಬರುವ ಕರೆಗಳನ್ನು ಗುರುತಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದು, ನವೆಂಬರ್ 1ರಿಂದ ದೇಶದ ದೂರಸಂಪರ್ಕ ಸೇವಾ ಕಂಪನಿಗಳು ಕಾಲಿಂಗ್ ನೇಮ್ ಪ್ರೆಸೆಂಟೇಷನ್...

ಪುತ್ತೂರು: ನಿಷೇಧಿತ ಲಾಟರಿ ಮಾರಾಟ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣಾ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದಿನಾಂಕ 14-10-2026ರಂದು ಸಂಜೆ ವೇಳೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಅಕ್ರಮವಾಗಿ...

ಬೆಳ್ತಂಗಡಿ: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ: ಬೆಳ್ತಂಗಡಿ ನಡ ಗ್ರಾಮ ನಿವಾಸಿ ಡಾ. ಪ್ರದೀಪ್ ಎ (51) ಅವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಿನಾಂಕ...

ವಿಟ್ಲ: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣಾ ಅ.ಕ್ರ: 110/2019, ಕಲಂ 457, 380 IPC ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ...

ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಇಚ್ಚಂಗೂರು-ವಡ್ಡರಪಾಳ್ಯ ರಸ್ತೆಯಲ್ಲಿನ ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಅ.15 ರಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಕೆಮಿಕಲ್ ಮಿಕ್ಸ್ ಮಾಡುತ್ತಿದ್ದ ವೇಳೆ ರಿಯಾಕ್ಟರ್ ಏಕಾಏಕಿ...
error: Content is protected !!