Tag: vittla
ಭಿಕ್ಷುಕಿ ನಿಧನ; ಮೃತಳ ಮನೆಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ..!
ಮಂಡ್ಯ: ನಗರದ ಗುತ್ತಲು ಸಾದತ್ ಬಡಾವಣೆಯಲ್ಲಿ ವಾಸವಿದ್ದ ಭಿಕ್ಷುಕಿ ಮೃತಪಟ್ಟ ನಂತರ, ಆಕೆಯ ಮನೆಯಲ್ಲಿ ಸುಮಾರು 8 ಲಕ್ಷ ರೂ. ಹಣ ಇರುವುದು ಬೆಳಕಿಗೆ ಬಂದಿದೆ.
ನೂರ್(75) ಎಂಬ ವೃದ್ಧೆ ಮನೆಯವರು ನೋಡಿಕೊಳ್ಳುತ್ತಿಲ್ಲ ಎಂದು...
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ – ಮೂರು ನವಜಾತ ಶಿಶುಗಳು ಸಾವು
ಮುಂಬೈ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು(ಆ.24) ಮುಂಜಾನೆ ವೆಂಟಿಲೇಟರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಬೆಳಗಿನ...
ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್
‘ಹಲ್ಲೆ ಮಾಡಿದವರ ಮೇಲೆ ಕೇಸ್ ಹಾಕಿಲ್ಲ, ಇದು ಯಾವ ಕಾನೂನು?’: ನಳಿನ್ ಕುಮಾರ್
ಪುತ್ತೂರು: ದರ್ಬೆಯಲ್ಲಿ ಅಂಗಡಿ ಮೇಲೆ ದಾಳಿ ಮತ್ತು ಮಹಿಳೆ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಮಾಜಿ ಸಂಸದ ನಳಿನ್ ಕುಮಾರ್...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಶಮನ್ ಜೆ ಅವರ ನೇತೃತ್ವದಲ್ಲಿ ಸ್ವಚ್ಛತಾ...
ಶೌರ್ಯ ವಿಪತ್ತು ನಿರ್ವಹಣಾ ಘಟಕ ವಿಟ್ಲ ಹಾಗೂ ಆಳಿಕೆಯ ಸದಸ್ಯರಿಂದ ಶ್ರಮದಾನ
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ವೈದ್ಯಾಧಿಕಾರಿ ಡಾ. ಶಮನ್ ಜೆ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಆದಿತ್ಯವಾರ(ಆ.23)ದಂದು ಸಮುದಾಯ ಆರೋಗ್ಯ...
ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್-ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆದಿತ್ಯವಾರ (ಆ.23) ಬೆಳಿಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ...
ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ
ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ದರ್ಬೆಯಲ್ಲಿ ಆ.21 ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು...
ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರೇ…? – ಪ್ರಶ್ನೆ...
ಅಂದು ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಪೈಶಾಚಿಕ ಕೃತ್ಯದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಶಾಸಕರು ಬೇಜವಾಬ್ದಾರಿತನ ತೋರದೆ, ಕಠಿಣ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದರೆ, ಇಂದು ಇಂತಹ ಘಟನೆಗಳು ಮರುಕಳಿಸುವ ಧೈರ್ಯ...
ಇಂದು ಸಂಜೆ ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್...
ಮಂಗಳೂರಿನ ಪ್ರತಿಭೆ ಅಶ್ಮಿತ್ ಎ ಜೆ ಯವರ ಫಿನಾಲೆ ಪರ್ಫಾರ್ಮೆನ್ಸ್ ವೀಕ್ಷಿಸಿ ಇದು ರಾತ್ರಿ 7 ಗಂಟೆಗೆ ಝೀ ಕನ್ನಡ ಚಾನೆಲ್ ನಲ್ಲಿ
ವಿಜಯದ ಪಟ್ಟ ಯಾರ ಮುಡಿಗೇರುತ್ತೆ…?
ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ...
1988ರ ಕೊಲೆ ಕೇಸ್: 105 ವರ್ಷದ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ...
ನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ...
ನಟ ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ – ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ.
ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ, ಮಂತ್ರದೇವತಾ ಹಾಗೂ...
















