Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಸುಬ್ರಮಣ್ಯ: ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು..!

ಸುಬ್ರಮಣ್ಯ: ಕೆಎಸ್‌‌ಆರ್‌‌ಟಿಸಿ ಬಸ್‌ ನಿಲ್ದಾಣದಲ್ಲಿ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ (55) ಎಂದು ಗುರುತಿಸಲಾಗಿದೆ. ಜೂನ್ 28 ಶನಿವಾರ ಸಂಜೆ ಸುಬ್ರಮಣ್ಯ...

ಉಪ್ಪಿನಂಗಡಿ: ಪಂಜಳದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!

ಉಪ್ಪಿನಂಗಡಿ: ಪಂಜಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಒಂಟಿ ಮೊಸಳೆಯೊಂದು ಶನಿವಾರ ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಪರಿಸರದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡಲ್ಲೂ ಮೊಸಳೆಗಳು ಕಾಣಿಸಿ ಜನರನ್ನು ಭಯಭೀತಗೊಳಿಸಿವೆ. ಕೆಲ ದಿನಗಳ ಹಿಂದೆ ಕುಮಾರಧಾರಾ ನದಿಯ ನೆಕ್ಕಿಲಾಡಿ...

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಮೂವರು ಸಾವು, 10 ಮಂದಿಗೆ ಗಾಯ..!

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಜಗನ್ನಾಥ ದೇವಾಲಯದಿಂದ...

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು..!

ಮಂಗಳೂರು: ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಜೂನ್...

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ

ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ. ಈ ದಾಳಿಯಲ್ಲಿ ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ ಎಂದು...

ಸುಹಾಸ್‌ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ನಡೆಸುತ್ತಿದ್ದು, ವಿಚಾರಣೆ ವೇಳೆ ಸುಹಾಸ್ ಶೆಟ್ಟಿ...

ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ...

ಪುತ್ತೂರು: ಹಂಟ್ಯಾ‌ರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಮಾಣಿ-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮರ ರಸ್ತೆಗಡ್ಡವಾಗಿ ಬಿದ್ದಿದ್ದರಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ...

ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ

ಸೈಬರ್ ಅಪರಾಧಿಗಳು ನಕಲಿ ಹೂಡಿಕೆ ಅವಕಾಶಗಳ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭದ ಭರವಸೆ ನೀಡಿ ನಿಮ್ಮನ್ನು ಮೋಸಗೊಳಿಸುತ್ತಾರೆ. ನೀವು ಹಣ ಹೂಡಿಕೆ ಮಾಡಿದ ನಂತರ ನಿಮ್ಮ ಹಣ ಕಣ್ಮರೆಯಾಗುತ್ತದೆ. ಈ ರೀತಿಯ ಮೋಸಗಳು...

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ...

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು....
error: Content is protected !!