Tag: vittla
ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್ ತಗುಲಿದ ಪರಿಣಾಮ ಮದ್ದು ಸಿಂಪಡನೆ ಮಾಡುತಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ಅರಸಿನಮಕ್ಕಿ ಎಂಜಿರ...
ಪ್ರಧಾನಿ ನರೇಂದ್ರ ಮೋದಿಗೆ ‘ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ಧರ್ಮ ಚಕ್ರವರ್ತಿ' ಎಂಬ ಬಿರುದನ್ನು ಪ್ರದಾನ ಮಾಡಲಾಯಿತು.ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ...
ವಿಜಯಪುರ – ಮಂಗಳೂರು ರೈಲು ಸಂಚಾರ ಖಾಯಂ -ಸಂಸದ ಕ್ಯಾಪ್ಟನ್ ಬ್ರಿಜೇಶ್ ಘೋಷಣೆ
ವಿಜಯಪುರ-ಮಂಗಳೂರು ಸೆಂಟ್ರಲ್ ರೈಲನ್ನು ಕ್ರಮಬದ್ಧಗೊಳಿಸಬೇಕೆಂಬ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಜಯಪುರ - ಮಂಗಳೂರು ರೈಲು ಸಂಚಾರ ಖಾಯಂ ಆಗಿರುವ ಸುದ್ದಿಯನ್ನು ಟ್ವಿಟರ್ನಲ್ಲಿ...
ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸಿ ಎಂ
ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೇಡಿಸುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿ, ಕೇಸ್ ದಾಖಲಿಸಬೇಕು ಅಥವಾ ಯಾರಾದ್ರು...
ಅಳಿಕೆ ನಿವಾಸಿ ದೇವಿಪ್ರಸಾದ್ ಆರ್.ಎನ್. ಅವರಿಗೆ ಡಾಕ್ಟರೇಟ್ ಪದವಿ
ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಮಂಗಳೂರು ಇಲ್ಲಿಯ ಭೌತಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ಕೈಗೊಂಡಿದ್ದ ದೇವಿಪ್ರಸಾದ್ ಆರ್.ಎನ್. ಅವರು ಅದೇ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸೂರ್ಯ ನಾರಾಯಣ ಕೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ...
ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಅಣ್ಣಾಮಲೈ…!
ಬಿಜೆಪಿ ರಾಷ್ಟ್ರೀಯ ನಾಯಕತ್ವದಲ್ಲಿ ಬದಲಾವಣೆ ಆರಂಭವಾಗಿದೆ. ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿಗೆ ಮುನ್ನ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ....
ಕಡಲ ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರು ಉಳ್ಳಾಲದ ಕಡಲೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಗೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.
ಈ ಪ್ರದೇಶದಲ್ಲಿ ತಾತ್ಕಾಲಿಕ...
ಕೊಪ್ಪ: ಪ್ರವಾಸಿ ಬಸ್ ಪಲ್ಟಿ; ಮೂವರಿಗೆ ಗಾಯ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಕೊಪ್ಪ ತಾಲೂಕಿನ ಸೀಗೋಡು ಬಳಿ ಶನಿವಾರ ನಡೆದಿದೆ.
ನಿದ್ದೆಗಣ್ಣಿನಿಂದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಘಾಟಿ ರಸ್ತೆಯಲ್ಲಿ ಬಸ್...
ನಟಿ ಶೆಫಾಲಿ ಜರಿವಾಲಾ ಹೃದಯಘಾತದಿಂದ ಮೃತ್ಯು!
"ಕಾಂಟಾ ಲಗಾ" ಹಾಡಿನ ಮೂಲಕ ಪ್ರಸಿದ್ದಿ ಪಡೆದ ನಟಿ&ಬಿಗ್ ಬಾಸ್ 13ನೇ ಸೀಸನ್ನಲ್ಲಿ ಜನಪ್ರಿಯತೆ ಗಳಿಸಿದ್ದ ನಟಿ ಶೆಫಾಲಿ ಜರಿವಾಲಾ(42) ಸಾವನ್ನಪ್ಪಿದ್ದಾರೆ.
ಶುಕ್ರವಾರ ತಡರಾತ್ರಿ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಪತಿ, ನಟ ಪರಾಗ್...
ಪುರಿ ಜಗನ್ನಾಥ ರಥ ಯಾತ್ರೆಯಲ್ಲಿ ಕಾಲ್ತುಳಿತ- 500ಕ್ಕೂ ಅಧಿಕ ಭಕ್ತರು ಅಸ್ವಸ್ಥ
ಪುರಿ ಜಗನ್ನಾಥ ರಥಯಾತ್ರೆ ಸಂದರ್ಭ ಕಾಲ್ತುಳಿತದಂತಹ ಸನ್ನಿವೇಶ ಸೃಷ್ಟಿಯಾಗಿದ್ದು, 500ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡು ಬವಳಿ ಬಂದು ಬಿದ್ದಿದ್ದಾರೆ. ಕನಿಷ್ಠ 300 ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ನ್ಯೂಸ್ 18 ಸುದ್ದಿ ಜಾಲತಣ ವರದಿ...
















