Wednesday, November 11, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು

ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. RTO ಕಚೇರಿಯ ಪ್ರಥಮ ದರ್ಜೆ ಸಹಾಯಕ...

ವೃದ್ಧಾಶ್ರಮದಲ್ಲಿ ಬಂಧಿಯಾಗಿದ್ದ 39 ವೃದ್ಧರ ರಕ್ಷಣೆ..!

ನವದೆಹಲಿ: ವೃದ್ಧರನ್ನು ಕೋಣೆಗಳಲ್ಲಿ ಬಂಧಿಸಲಾಗಿತ್ತು, ಅವರನ್ನು ನೋಡಿಕೊಳ್ಳಲು ಸಿಬ್ಬಂದಿ ಇರಲಿಲ್ಲ, ಅವರಲ್ಲಿ ಕೆಲವರು ಮೂತ್ರ ಮತ್ತು ಮಲ ಮಿಶ್ರಿತ ಬಟ್ಟೆಗಳನ್ನು ಧರಿಸಿದ್ದರು, ಇನ್ನು ಕೆಲವರು ಬಟ್ಟೆಯಿಲ್ಲದೆ ಒಂಟಿಯಾಗಿದ್ದರು. ನೋಯ್ಡಾದ ಸೆಕ್ಟರ್ 55 ರಲ್ಲಿರುವ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವ ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಿದ ಹರೀಶ್...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಇಂಜಾಡಿಯವರ ಮೇಲೆ ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಅವರ ಮೇಲೆ ನಕಲಿ ಚೆಕ್ ನೀಡಿದ ಪ್ರಕರಣ, ಹಣ್ಣು ಕಾಯಿ...

ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಭೇಟಿ

ಬೆಳ್ತಂಗಡಿ: ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಅವರು ಪತ್ನಿ ಸಹಿತ ಜೂ.27ರಂದು ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸೌತಡ್ಕ ಕ್ಷೇತ್ರದಲ್ಲಿ...

ಮಂಗಳೂರು: ಮಕ್ಕಳ ಕಳ್ಳ ಸಾಗಾಟ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ಘೋಷಣೆ

ಮಂಗಳೂರು: ಸುಮಾರು 12 ವರ್ಷದ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಕ್ಕಳ ಕಳ್ಳ ಸಾಗಾಟ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಗುರುವಾರ ಶಿಕ್ಷೆ...

ಶುಕ್ರವಾರ (ಇಂದು) ಮುಹರ್ರಮ್ ತಿಂಗಳು ಪ್ರಾರಂಭ- ಖಾಝಿ ಶೈಖುನಾ ಮಾಣಿ ಉಸ್ತಾದ್ ಘೋಷಣೆ

ಜುಲೈ 6 ಆದಿತ್ಯವಾರ ಮುಹರ್ರಮ್ 10ರ ಪವಿತ್ರ ಆಶುರಾ ದಿನ ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ...

ಹಿ.ಜಾ.ವೇ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಬಂಧನ- ಉಗ್ರ...

ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಇವರ ರಾಜಕೀಯ ಪ್ರೇರಿತ ಬಂಧನವನ್ನು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಉಗ್ರವಾಗಿ ಖಂಡಿಸುತ್ತಿದೆ. ಈ ಪ್ರಕರಣವು...

ವಿಟ್ಲ: ಸ್ಮಾರ್ಟ್ ಸೆಲೆಕ್ಷನ್‌ ಡ್ರೆಸ್‌‌ ಶಾಪ್‌‌ನಲ್ಲಿ ದರಕಡಿತ ಮಾರಾಟ: ವಿಶೇಷ ಆಫರ್‌

ವಿಟ್ಲ: ಎಂಪಾಯರ್‌ ಮಾಲ್‌‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್‌ ಡ್ರೆಸ್‌‌ ಶಾಪ್‌‌ನಲ್ಲಿ ಗ್ರಾಹಕರಿಗೆ ಸಿದ್ಧ ಉಡುಪುಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಲಾಗಿದೆ. ಅತೀ ಕಡಿಮೆ ಬೆಲೆ ಹಾಗೂ ಅತ್ಯುತ್ತಮ ಗುಣಮಟ್ಟವುಳ್ಳ ಮದುವೆ ಸಮಾರಂಭಗಳಿಗೆ ಬೇಕಾಗುವ ಪುರುಷರ...

ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು..!

ಗಾಂಧೀನಗರ: ಅಹಮದಾಬಾದ್‌ನಲ್ಲಿ ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪರಿಣಾಮ ಇಬ್ಬರು ಭಕ್ತರು ಗಾಯಗೊಂಡ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ...

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಎರಡು ಕೇಸ್ ರದ್ದು..!

ಬೆಂಗಳೂರು: ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ...
error: Content is protected !!