Tag: vittla
ಧರ್ಮಸ್ಥಳ: ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ: ಎಸ್ಪಿ ಭೇಟಿಗಾಗಿ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಗಳಲ್ಲಿ ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ಎಂಬ ವಿಚಾರಗಳ ಮಧ್ಯೆ ಇದೀಗ ಬೆಂಗಳೂರಿನ ವಕೀಲರ ತಂಡ...
ಉಚಿತ ಟಿಕೆಟ್ ಘೋಷಣೆಯಿಂದ ಕಾಲ್ತುಳಿತ: ದಯಾನಂದ್
ಬೆಂಗಳೂರು: ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ಅಮಾನತಾಗಿರುವ ಐಪಿಎಸ್ ಅಧಿಕಾರಿ ದಯಾನಂದ್ ತಿಳಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಆರ್ಸಿಬಿ ವಿಜಯೋತ್ಸವ ವೇಳೆ...
ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ..!
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ...
ಭಾರತದ ಜೊತೆ ಶೀಘ್ರವೇ ಬಿಗ್ ಟ್ರೇಡ್ ಡೀಲ್ – ಟ್ರಂಪ್ ಘೋಷಣೆ
ವಾಷಿಂಗ್ಟನ್: ಭಾರತದ ಜೊತೆ ಶೀಘ್ರವೇ ಬಹಳ ದೊಡ್ಡ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ...
ನೆಲ್ಲಿಕಟ್ಟೆ: ಆಟೋ ರಿಕ್ಷಾದ ಗ್ಲಾಸ್ಗೆ ಹಾನಿಗೊಳಿಸಿದ ವಿಚಾರದಲ್ಲಿ ಮಾತಿನ ಚಕಮಕಿ..!
ಪುತ್ತೂರು: ಆಟೋ ರಿಕ್ಷಾದ ಹಿಂಬದಿಯ ಗ್ಲಾಸ್ ಒಡೆದು ಹಾನಿಗೊಳಿಸಿದ ವಿಚಾರದಲ್ಲಿ ಗ್ಲಾಸ್ ಒಡೆದಿರುವುದಾಗಿ ಎನ್ನಲಾದ ವ್ಯಕ್ತಿಗಳಿಬ್ಬರ ಮತ್ತು ರಿಕ್ಷಾ ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಜೂ.26 ರಂದು ರಾತ್ರಿ ನೆಲ್ಲಿಕಟ್ಟೆಯಲ್ಲಿ...
ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಪ್ರಕರಣ; ಪರಾರಿಯಾಗಿದ್ದ ಆರೋಪಿ ಮಗ ಅರೆಸ್ಟ್..!
ಬೈಂದೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ಗುರುವಾರ ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣದ ಆರೋಪಿ ಮಗ ಮೆಲ್ವಿನ್ ಮೊಂತೇರೊ(38)ನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಇಂದು...
ಸುಳ್ಯ: ಕಾರು-ಬಸ್ ನಡುವೆ ಅಪಘಾತ..!
ಸುಳ್ಯ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ನಡೆದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ನಡೆದಿದೆ.
ಕಾರು ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದರೆ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎಲ್ಲ 8 ಮಂದಿ ಆರೋಪಿಗಳು ಎನ್ಐಎ ವಶಕ್ಕೆ
ಮಂಗಳೂರು ಹೊರವಲಯದ ಬಜಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಸ್ಟಡಿಗೆ ನೀಡಿದೆ.
ಪ್ರಕರಣ ಸಂಬಂಧ ಎನ್ಐಎ...
ಗಾಂಜಾ ಸೇವನೆ ಆರೋಪ: ಯುವಕ ಬಂಧನ
ದೇರೆಬೈಲು ಲ್ಯಾಂಡ್ ಲಿಂಕ್ಸ್ ಟೌನ್ಶಿಪ್ ನಿವಾಸಿ ಉದಿತ್ (26) ಎಂಬಾತನನ್ನು ಗಾಂಜಾ ಸೇವಿಸಿದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಲೇಡಿಹಿಲ್ ಬಳಿ ಅಮಲಿನಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಈತನನ್ನು ಪೊಲೀಸರು ತಡೆದು...
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ತಹಶೀಲ್ದಾರ್ ಆಗಿ...
















