Tag: vittla
ಮಳೆಯ ಹಿನ್ನೆಲೆ ನಾಳೆ(ಜೂ.27) ಚಿಕ್ಕಮಗಳೂರು-ಕೊಡುಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಮಳೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿರುವ ಹಿನ್ನಲೆ ಕೊಡಗು & ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ(ಜೂ.27)ಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.ಚಿಕ್ಕಮಗಳೂರಿನ ಶೃಂಗೇರಿ,...
ಗುಣಶ್ರೀ ವಿದ್ಯಾಲಯ ಕುಳ- ಕುಂಡಡ್ಕದಲ್ಲಿ ಪೋಷಕರ ಸಭೆ
ಗುಣಶ್ರೀ ವಿದ್ಯಾಲಯ ಕುಳ- ಕುಂಡಡ್ಕ ಇಲ್ಲಿ ದಿನಾಂಕ : 25-06-2025ನೇ ಬುಧವಾರ ಬೆಳಿಗ್ಗೆ ಪೋಷಕರ ಸಭೆ ನಡೆಯಿತು.
ಅತಿಥಿಗಳು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಮಾನ್...
ವಿಟ್ಲ: ಸ್ಫೋಕನ್ ಇಂಗ್ಲೀಷ್ ತರಗತಿಯಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ಆಫರ್
ವಿಟ್ಲ: ವಿಟ್ಲದ ಮೋತಿ ಸಿಟಿಯಲ್ಲಿರುವ ದಿ ನಾಲೇಡ್ಜ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಸ್ಫೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಸೇರಬಹುದು.
ಪ್ರತಿದಿನ ಸಂಜೆ 4.30 ರಿಂದ 5.30 ರ...
ಆಕ್ಸಿಯಮ್ 4 ಮಿಷನ್: ಬಾಹ್ಯಾಕಾಶ ನಿಲ್ದಾಣ ತಲುಪಿ ಇತಿಹಾಸ ಸೃಷ್ಟಿಸಿದ ಶುಭಾಂಶು ಶುಕ್ಲಾ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್ನ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇಳಿದಿದೆ.
ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ...
ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ..!
ಬೆಂಗಳೂರು/ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ ಆದೇಶ...
ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಪಡೀಲ್ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ; ಆಸ್ಪತ್ರೆಗೆ ದಾಖಲು….!
ಪುತ್ತೂರು: 2023ರ ನ.6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ಆರೋಪಿ ಕೇಶವ ಪಡೀಲ್ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು...
ಅಮೆಕ್ಕಳ ಲೀಲಾವತಿ ಶೆಟ್ಟಿ ಅನಾರೋಗ್ಯದಿಂದ ನಿಧನ..!
ಅಮೆಕ್ಕಳ ದಿವಂಗತ ನಾರಾಯಣ ಶೆಟ್ಟಿರವರ ಧರ್ಮಪತ್ನಿ ಲೀಲಾವತಿ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು 3 ಗಂಡು ಮಕ್ಕಳಾದ ಸತೀಶ್ ಶೆಟ್ಟಿ, ಹರೀಶ್ ಶೆಟ್ಟಿ ಮತ್ತು ಉಮೇಶ್ ಶೆಟ್ಟಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳನ್ನು...
ಡ್ರಗ್ಸ್ ಸೇವನೆ: ನಟ ಶ್ರೀಕಾಂತ್ ಬಳಿಕ ಮತ್ತೋರ್ವ ನಟನ ಬಂಧನ..!
ತಮಿಳು ಚಿತ್ರೋದ್ಯಮದಲ್ಲಿ ಡ್ರಗ್ಸ್ ಹವಾ ಜೋರಾಗಿದೆ. ಪೆಡ್ಲರ್ ಪ್ರಸಾದ್ ಬಂಧನವಾದ ನಂತರ, ಆತ ಯಾರಿಗೆಲ್ಲ ಡ್ರಗ್ಸ್ ಸರಬರಾಜು ಮಾಡುತ್ತಿದ್ದೆ ಅಂತ ಬಾಯ್ಬಿಟ್ಟಿದ್ದ. ಪ್ರಸಾದ್ ಹೇಳಿಕೆಯನ್ನು ಗಂಭೀರವಾಗಿ ತಗೆದುಕೊಂಡಿದ್ದ ಚೆನ್ನೈ ಪೊಲೀಸರು, ನಟ ಶ್ರೀಕಾಂತ್...
ಮಂಗಳೂರು: ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ..!
ಮಂಗಳೂರು: ಬ್ಯಾಂಕ್ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61)...
ಕಾಸರಗೋಡು: ತಾಂತ್ರಿಕ ದೋಷದಿಂದ ಆಳಸಮುದ್ರದಲ್ಲಿ ಸಿಲುಕಿಕೊಂಡ ಟಗ್ಬೋಟ್
ಕಾಸರಗೋಡು: ತಾಂತ್ರಿಕ ದೋಷದಿಂದ ಟಗ್ಬೋಟ್ ಆಳಸಮುದ್ರದಲ್ಲಿ ಸಿಲುಕಿಕೊಂಡ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಬೋಟ್ ನಲ್ಲಿರುವ ಆರು ಮಂದಿ ಸುರಕ್ಷಿತರಾಗಿದ್ದಾರೆ.
ಕೊಲ್ಲಂ ನಿಂದ ಮುಂಬೈಗೆ ತೆರಳುತ್ತಿದ್ದ ಬೋಟ್ ಕುಂಬಳೆಯ ಶಿರಿಯದಲ್ಲಿ ದಿನದ ಆರು ನಾಟಿಕಲ್ ಮೈಲ್...
















